ಜಾಗ್ವಾರ್ ನಂತರ ಮತ್ತೊಂದು ಯಶೋಗಾಥೆಗೆ ಮಾಜಿ ಸಿಎಂ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಸಜ್ಜಾಗಿದ್ದಾರೆ. ಅವರ ನಟನೆಯ ಬಹು ನಿರೀಕ್ಷಿತ ‘ರೈಡರ್’ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ.
Related posts
-
ಕರ್ನಾಟಕದಲ್ಲಿ ರಸಗೊಬ್ಬರದ ಅಭಾವವಿಲ್ಲ; 1.65 ಲಕ್ಷ ಮೆಟ್ರಿಕ್ ಟನ್ ಸಂಗ್ರಹಣೆ ಇದೆ
ನವದೆಹಲಿ: ಕರ್ನಾಟಕದಲ್ಲಿ ರಸಗೊಬ್ಬರದ ಅಭಾವವಿಲ್ಲ. ಕೇಂದ್ರ ಸರ್ಕಾರದಿಂದ ಸರಬರಾಜು ಆಗಿರುವ ರಸಗೊಬ್ಬರಗಳಲ್ಲಿ 1.65 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರವನ್ನು ಸಂಗ್ರಹಣೆ ಮಾಡಲಾಗಿದೆ... -
ದಿಯೋಘರ್ನಲ್ಲಿ ಬಸ್-ಟ್ರಕ್ ಡಿಕ್ಕಿ: 18 ಕನ್ವಾರಿಯರು ಸಾವು
ರಾಂಚಿ: ಜಾರ್ಖಂಡ್ನ ದಿಯೋಘರ್ ಜಿಲ್ಲೆಯ ಜಮುನಿಯಾ ಗ್ರಾಮದ ಬಳಿ ಮಂಗಳವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹದಿನೆಂಟು ಕನ್ವಾರಿಯರು ಸಾವನ್ನಪ್ಪಿದ್ದಾರೆ ಮತ್ತು... -
ರಮ್ಯಾ ಬಗ್ಗೆ ಅಷ್ಲೀಲಾ ಪೋಸ್ಟ್ ಆರೋಪ; 43 ಸೋಶಿಯಲ್ ಮೀಡಿಯಾ ಖಾತೆಗಳ ವಿರುದ್ಧ ಎಫ್.ಐ.ಆರ್
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ ಎಂದು ಹೇಳಿದ್ದ ರಮ್ಯಾ ವಿರುದ್ಧ ದರ್ಶನ್ ಅಭಿಮಾನಿಗಳ ಹೆಸರಲ್ಲಿ ಅಷ್ಲೀಲಾ ಪೋಸ್ಟ್ ಗಳು ಸಾಮಾಜಿಕ ಜಾಲತಾಣಗಳಲ್ಲಿ...