ಜಾಗ್ವಾರ್ ನಂತರ ಮತ್ತೊಂದು ಯಶೋಗಾಥೆಗೆ ಮಾಜಿ ಸಿಎಂ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಸಜ್ಜಾಗಿದ್ದಾರೆ. ಅವರ ನಟನೆಯ ಬಹು ನಿರೀಕ್ಷಿತ ‘ರೈಡರ್’ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ.
Related posts
ಯಶ್ ‘ಟಾಕ್ಸಿಕ್’ ಪ್ರಯತ್ನಕ್ಕೆ ಕಿಚ್ಚ ಸುದೀಪ್ ಫಿದಾ; ‘ಧೈರ್ಯದಿಂದ ಪ್ರಯೋಗ ಮಾಡಿದ್ದೀರಿ’ ಎಂದ ಸುದೀಪ್
ಬೆಂಗಳೂರು: ಪ್ಯಾನ್ ಇಂಡಿಯಾ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಕುರಿತು ಕಿಚ್ಚ ಸುದೀಪ್ ಪ್ರತಿಕ್ರಿಯಿಸಿದ್ದು, ಯಶ್ ಅವರ ವಿಭಿನ್ನ ಪ್ರಯತ್ನವನ್ನು...
NSG ಸಹಯೋಗದಲ್ಲಿ ಕರ್ನಾಟಕ ಪೊಲೀಸರಿಗೆ ವಿಶೇಷ ತರಬೇತಿ; ಪ್ರಿಯಾಂಕ್ ಖರ್ಗೆ
ಬೆಂಗಳೂರು: ಬದಲಾಗುತ್ತಿರುವ ಅಪರಾಧ ಮತ್ತು ಭದ್ರತಾ ಸವಾಲುಗಳನ್ನು ಎದುರಿಸಲು ಕರ್ನಾಟಕ ಪೊಲೀಸ್ ಪಡೆಯ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ರಾಷ್ಟ್ರೀಯ ಭದ್ರತಾ...
ಚಿಕ್ಕನಾಯಕನಹಳ್ಳಿಯಲ್ಲಿ ಭೀಕರ ಅಪಘಾತ: ಮಗು ಸೇರಿ ನಾಲ್ವರ ಸಾವು
ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಗೇಟ್ ಬಳಿ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂರು ವರ್ಷದ...
