ಟಿಬೆಟ್: ಪ್ರಬಲ ಭೂಕಂಪದಲ್ಲಿ ಮೃತರ ಸಂಖ್ಯೆ 126ಕ್ಕೆ ಏರಿಕೆ

ಟಿಬೆಟ್: ಪ್ರಬಲ ಭೂಕಂಪ ಹಿಮಾಲಯ ತಪ್ಪಲಿನ ರಾಷ್ಟ್ರಗಲ್ಲಿ ನೂರಾರು ಮಂದಿಯ ಮಾರಣಹೋಮಕ್ಕೆ ಸಾಕ್ಷಿಯಾಗಿದೆ.


ಮಂಗಳವಾರ ಬೆಳಗ್ಗೆ ಟಿಬೆಟ್ ಪ್ರದೇಶದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.8 ರ ತೀವ್ರತೆ ದಾಖಲಾಗಿದೆ. ಈ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 126ಕ್ಕೆ ಏರಿಕೆಯಾಗಿದೆ. ಭೀಕರ ಭೂಕಂಪದ ಸರಣಿ ಘಟನೆಗಳಲ್ಲಿ 188 ಜನರು ಗಾಯಗೊಂಡಿದ್ದಾರೆ.

ನೇಪಾಳದ ರಾಜಧಾನಿ ಕಠ್ಮಂಡು ಮತ್ತು ಭಾರತದ ಉತ್ತರ ಭಾಗಗಳಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ.

Related posts