ಡಾಲಿ -ಧನ್ಯತಾ ಜೋಡಿ ಬಗ್ಗೆ ಸುಂದರ ವೀಡಿಯೋ; ಮದುವೆಗೆ ಆಹ್ವಾನ..

ಡಾಲಿ ಧನಂಜಯ್ ಅವರು ಫೆಬ್ರವರಿ 16 ರಂದು ಮೈಸೂರಿನಲ್ಲಿ ವೈದ್ಯೆ ಧನ್ಯತಾ ಅವರನ್ನು ಮದುವೆಯಾಗುತ್ತಿದ್ದಾರೆ. ಮದುವೆಗೆ ಅಭಿಮಾನಿ ಬಳಗವನ್ನು ಆಹ್ವಾನಿಸಿರುವ ಅವರು ಸುಂದರ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ಧನಂಜಯ್-ಧನ್ಯತಾ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿದ್ದು ಆ ಸನ್ನಿವೇಶದ ವಿಡಿಯೋವನ್ನು ದಾಳಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಸಕತ್ತಾಗಿ ವೈರಲ್ ಆಗುತ್ತಿದೆ.

Related posts