ಡೆಹ್ರಾಡೂನ್​ನಲ್ಲಿ ಭೀಕರ ಕಾರು ಅಪಘಾತ; ಆರು ಮಂದಿ ಸಾವು

ಡೆಹ್ರಾಡೂನ್: ಉತ್ತರಾಖಂಡದ ಡೆಹ್ರಾಡೂನ್​ನಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ.

ಮಂಗಳವಾರ ಬೆಳಗಿನ ಜಾವ ಎರಡು ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಸರಕು ಸಾಗಣೆ ಲಾರಿಯೊಂದು ಒಎನ್​ಜಿಸಿ ಕ್ರಾಸಿಂಗ್​ನಲ್ಲಿ ಡಿಕ್ಕಿ ಹೊಡೆಡಿದ್ದು, ಡಿಕ್ಕಿಯಾದ ರಭಸಕ್ಕೆ ಕಾರು ಮರಕ್ಕೆ ಅಪ್ಪಳಿಸಿ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಹಲವಾರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

Related posts