ನಟ ದರ್ಶನ್ ಹುಟ್ಟುಹಬ್ಬದಂದೇ ‘ಡೆವಿಲ್’ ಚಿತ್ರದ ಟೀಸರ್ ಬಿಡುಗಡೆ

ನಟ ದರ್ಶನ್ ಅಭಿನಯದ ‘ಡೆವಿಲ್’ ಚಿತ್ರದ ಟೀಸರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 16ರಂದು ನಟ ದರ್ಶನ್ ರ ಹುಟ್ಟುಹಬ್ಬವಿದ್ದು ಅಂದೇ ಡೆವಿಲ್ ಚಿತ್ರದ ಟೀಸರ್ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಪ್ರಕಟಿಸಿದೆ.

ಈ ಕುರಿತಂತೆ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ‘ನಮ್ಮ ಹೊಸ ಪ್ರಯತ್ನದ ಹಾರಿವು ಶೀಘ್ರದಲ್ಲೇ ನಿಮ್ಮ ಮುಂದೆ!’ ಎಂದು ಅವರು ಹಾಕಿರುವ ಪೋಸ್ಟ್ ಗಮನಸೆಳೆದಿದೆ.

Related posts