ಗಾಂಧಿನಗರ: ಗುಜರಾತ್‌ನ ಮೆಶ್ವೋ ನದಿಯಲ್ಲಿ ಇಂದು ಹೃದಯ ವಿದ್ರಾವಕ ಘಟನೆಯಲ್ಲಿ 8 ಮಂದಿ ಜಲಸಮಾಧಿಯಾಗಿದ್ದಾರೆ.
ಶುಕ್ರವಾರ ಸಂಜೆ ಸ್ನಾನಕ್ಕೆಂದು ನದಿಗೆ ಇಳಿದಿದ್ದ ಜನರ ಪೈಕಿ 8 ಮಂದಿ ಮುಳುಗಿ ಸಾವನ್ನಪ್ಪಿದ್ದಾರೆ.
ಮೃತರೆಲ್ಲರೂ ವಾಸ್ನಾ ಸೊಗ್ತಿ ಗ್ರಾಮದ ನಿವಾಸಿಗಳಾಗಿದ್ದಾರೆ ಎಂದು ಗುರುತಿಸಲಾಗಿದೆ.
ಉಡುಪಿ: ಉಡುಪಿ ಪರ್ಯಾಯ ಮಹೋತ್ಸವದಲ್ಲಿ ಕೇಸರಿ ಧ್ವಜ ನಿಶಾನೆ ತೋರಿದ ಜಿಲ್ಲಾಧಿಕಾರಿಯನ್ನು ಅಮಾನತುಗೊಳಿಸುವಂತೆ ಕಾಂಗ್ರೆಸ್ ನಾಯಕರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಕಾಂಗ್ರೆಸ್...