ಜಮ್ಮು: ಜಮ್ಮು ಮತ್ತು ಕಾಶ್ಮೀರದ ಗಾಡಿಯಲ್ಲಿ ಭಾರತ-ಪಾಕ್ ಸೇನೆಯ ನಡುವೆ ಗುಂಡಿನ ಚಕಮಕಿಯಾಗಿದೆ. ಗಡಿ ನಿಯಂತ್ರಣ ರೇಖೆ, ಪರ್ಗ್ವಾಲ್ ವಲಯ ಮತ್ತು ರಾಜೌರಿ ಜಿಲ್ಲೆಯ ಸುಂದರ್ಬನಿ ಮತ್ತು ನೌಶೇರಾ ವಲಯಗಳಲ್ಲಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ
ಜಮ್ಮು ಮತ್ತು ಕಾಶ್ಮೀರದ ನಾಲ್ಕು ಜಿಲ್ಲೆಗಳ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಮತ್ತು ಅಂತರರಾಷ್ಟ್ರೀಯ ಗಡಿ (ಐಬಿ) ಪ್ರದೇಶದಲ್ಲಿ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ್ದಾರೆ.
ಪಾಕಿಸ್ತಾನ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಸೇನೆ ಪ್ರತಿದಾಳಿ ನಡೆಸಿ ಉತ್ತರ ನೀಡುತ್ತಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
Related posts
-
22,000ಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ
ಬೆಂಗಳೂರು: ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ ಯವರು ಸಲ್ಲಿಸಿದ್ದ... -
ತಾರತಮ್ಯ ನಿವಾರಿಸಲು ಹೆಚ್ಚು ಅನುದಾನ ನೀಡಿದ ಎದೆಗಾರಿಕೆ ತೋರಿಸಿ; ಸಿಎಂಗೆ ಅಶೋಕ್ ಸವಾಲ್
ಬೆಂಗಳೂರು : ಈ ಬಾರಿಯ ಬಜೆಟ್ನಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಿಸುವ ನಿಟ್ಟಿನಲ್ಲಿ ಪ್ರೊ. ಗೋವಿಂದರಾವ್ ಸಮಿತಿ ಶಿಫಾರಸ್ಸುಗಳ ಅನುಷ್ಟಾನಕ್ಕಾಗಿ ಕನಿಷ್ಟ 15... -
ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧಿತ ಶಾಸಕ ಬೈರತಿ ಬಸವರಾಜ್’ಗೆ ಜಯದೇವದಲ್ಲಿ ಚಿಕಿತ್ಸೆ
ಬೆಂಗಳೂರು: ಬಿಕ್ಲು ಶಿವ ಹತ್ಯೆ ಪ್ರಕರಣ ಸಂಬಂಧ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರನ್ನು ಬಂಧಿಸಲಾಗಿದೆ.ಬಂಧನದ ಬಳಿಕ ಶಾಸಕರ ಆರೋಗ್ಯದಲ್ಲಿ ಏರುಪೇರಾಗಿರುವುದಾಗಿ...
