ಬೆಂಗಳೂರು, ನವೆಂಬರ್ 26: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಬಳ್ಳಾರಿ ಜಿಲ್ಲೆಯ ಪಾಪಿನಾಯಕನಹಳ್ಳಿ ಮತ್ತು ಇತರೆ ಗಣಿಬಾಧಿತ 10 ಗ್ರಾಮಗಳಿಗೆ ತುಂಗ ಭದ್ರಾ ನದಿಯಿಂದ ಶಾಶ್ವತ ಕುಡಿಯುವ ನೀರು ಪೂರೈಸುವ ಮತ್ತು 23 ಕೆರೆಗಳನ್ನು ತುಂಬಿಸುವ ಯೋಜನೆಯ ವರ್ಚುಯಲ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಂಕುಸ್ಥಾಪನೆ ನೆರೆವೇರಿಸಿದರು.
Related posts
-
ಬೆಂಗಳೂರಿನಲ್ಲಿ ರೌಡಿಗಳ ಪುಂಡಾಟ; ಹೆಣ್ಣೂರು ಪೊಲೀಸ್, ನಗರ ವರಿಷ್ಠರಿಗೆ ಕೋರ್ಟ್ ಸಮನ್ಸ್
ಬೆಂಗಳೂರು: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಬೆಂಗಳೂರಿನ ಹೆಣ್ಣೂರು ಠಾಣಾ ವ್ಯಾಪ್ತಿಯಲ್ಲಿನ ಪ್ರಕರಣವೊಂದರಲ್ಲಿ ಸ್ಥಳೀಯ ಪೊಲೀಸರ ಕರ್ತವ್ಯಲೋಪ ಪ್ರಕರಣದಲ್ಲಿ ಖುದ್ದು ಹಾಜರಾಗುವಂತೆ ನಗರ ಪೊಲೀಸ್... -
ಉಕ್ರೇನ್ ಮೇಲೆ ರಷ್ಯಾ ಪ್ರಬಲ ಕ್ಷಿಪಣಿ ದಾಳಿ; 10ಕ್ಕೂ ಹೆಚ್ಚು ಮಂದಿ ಸಾವು
ಸಮ್ಮಿ: ಉಕ್ರೇನ್ ಮೇಲೆ ರಷ್ಯಾ ಸೇನೆ ಮತ್ತೆ ದಾಳಿ ನಡೆಸಿದೆ. ರಷ್ಯಾ ಕೈಗೊಂಡ ಕ್ಷಿಪಣಿ ದಾಳಿಯಲ್ಲಿ 10ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ.... -
ದೆಹಲಿಯತ್ತ ರೈತರ ಚಿತ್ತ; ಮತ್ತೊಮ್ಮೆ ಬೃಹತ್ ಪ್ರತಿಭಟನೆಗೆ ನಿರ್ಧಾರ
ಚಂಡೀಗಢ: ಕೇಂದ್ರ ಸರ್ಕಾರದ ವಿರುದ್ಧ ರೈತರು ಮತ್ತೆ ರಣಕಹಳೆ ಮೊಳಗಿಸಿದ್ದಾರೆ. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತರಿ ನೀಡಲು ಆಗ್ರಹಿಸಿ...