ಭಾಷಾವಾರು ಆಧಾರದ ಮೇಲೆ ರಾಜ್ಯಗಳು ರಚನೆಯಾದ ನಂತರ ಸದ್ಯ ಮೂರನೇ ಪೀಳಿಗೆ ಜೀವಿಸುತ್ತಿದೆ. ಗಡಿಭಾಗದಲ್ಲಿ ವಾಸಿಸುತ್ತಿರುವ ಜನತೆ ಇಂದಿಗೂ ಪರಸ್ಪರ ಸ್ನೇಹದಿಂದ ವಾಸಿಸುತ್ತಿದ್ದಾರೆ. ಆದರೇ ಜನರ ಮಧ್ಯ ಇಲ್ಲದ ವೈಷಮ್ಯವನ್ನು, ದ್ವೇಷವನ್ನು ಕೆಲವು ರಾಜಕೀಯ ಪಕ್ಷಗಳು ವೈಯಕ್ತಿಕ ಹಿತಾಸಕ್ತಿಗೆ ಬಳಸುತ್ತಿರುವುದು ದುರದೃಷ್ಟಕರ. pic.twitter.com/YMsCqbiIZq
— Basavaraj S Bommai (Modi Ka Parivar) (@BSBommai) February 3, 2023
Related posts
-
ಟಿ.ನರಸೀಪುರದ ಕುಂಭಮೇಳಕ್ಕೆ ರೂ. 6 ಕೋಟಿ ಅನುದಾನ ಬಿಡುಗಡೆ: ರಾಮಲಿಂಗಾ ರೆಡ್ಡಿ
ಬೆಂಗಳೂರು: ಕರುನಾಡಿನ ಐತಿಹಾಸಿಕ ಕುಂಭಮೇಳವನ್ನು ಈ ಬಾರಿ ಅದ್ಧೂರಿಯಾಗಿ ಆಚರಿಸಲು ಮುಜರಾಯಿ ಮಂತ್ರಿ ರಾಮಲಿಂಗಾ ರೆಡ್ಡಿ ಪಣತೊಟ್ಟಿದ್ದಾರೆ. ಮಹತ್ವದ ನಿರ್ಧಾರವೊಂದರಲ್ಲಿ ರಾಜ್ಯ... -
ಪ್ರಯಾಗ್ ರಾಜ್ ಮಹಾಕುಂಭ ಮೇಳ: ಈ ವರೆಗೂ 35 ಕೋಟಿ ಆಸ್ತಿಕರಿಂದ ಪುಣ್ಯ ಸ್ನಾನ
ಪ್ರಯಾಗ್ ರಾಜ್: ಜಗತ್ತಿನ ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಈ ವರೆಗೂ... -
ಮಂಡ್ಯದಲ್ಲಿ ಶಾಲಾ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಬಿಜೆಪಿ ಖಂಡನೆ
ಬೆಂಗಳೂರು: ಮಂಡ್ಯದಲ್ಲಿ 8 ವರ್ಷದ ಬಾಲಕಿಯನ್ನು ಬೆದರಿಸಿ ಸರ್ಕಾರಿ ಶಾಲಾ ಅವರಣದಲ್ಲೇ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಮಾಡಿರುವ ಕೃತ್ಯವನ್ನು ಪ್ರತಿಪಕ್ಷ ಬಿಜೆಪಿ...