ಬೆಂಗಳೂರು: ಅತ್ಯಾಚಾರ ಆರೋಪ ಸಂಬಂಧ ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಎಫ್ಐಆರ್ ದಾಖಲಾಗಿದೆ.
ತನ್ನ ಮೇಲೆ ಅತ್ಯಾಚಾರ ಎಸಗಿ, ಕಿರುಕುಳ ನೀಡಿದ್ದಾರೆಂದು ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಈ ಪ್ರಕರಣ ದಾಖಲಾಗಿದೆ. ವಿನಯ್ ಕುಲಕರ್ಣಿ, ಅವರ ಆಪ್ತ ಸಹಾಯಕ ಅರ್ಜುನ್ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
Related posts
-
ಕೇಂದ್ರ ಬಜೆಟ್: ಕರ್ನಾಟಕಕ್ಕೂ ರೈಲ್ವೆ ಹೈಸ್ಪೀಡ್ ಕಾರಿಡಾರ್ ಘೋಷಣೆ
ನವದೆಹಲಿ: ಕೇಂದ್ರ ಬಜೆಟ್ದಲ್ಲಿ ಮೂಲಸೌಕರ್ಯ ವಿಕಸನಕ್ಕೆ ಒತ್ತು ನೀಡಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರೈಲ್ವೆ ವಲಯದಲ್ಲಿಯೂ ಮಹತ್ವದ ಹೊಸ ಯೋಜನೆಗಳನ್ನು... -
ಬಹುಗ್ರಾಮ ಕುಡಿಯುವ ನೀರು ಯೋಜನೆಗಾಗಿ ಕಲಬುರಗಿ ಜಿಲ್ಲೆಗೆ ಹೆಚ್ಚಿನ ಅನುದಾನ
ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರತಿ ಹಳ್ಳಿಗೂ, ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಪೂರೈಕೆ ಮತ್ತು ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕಾಗಿ... -
ಜನವರಿಯಲ್ಲಿ ಜಿಎಸ್ಟಿ ಸಂಗ್ರಹ ₹1.93 ಲಕ್ಷ ಕೋಟಿ; ಶೇ.6.2 ಏರಿಕೆ
ನವದೆಹಲಿ: ಜನವರಿ ತಿಂಗಳಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸಂಗ್ರಹವು ಕಳೆದ ವರ್ಷದ ಇದೇ ಅವಧಿಯೊಂದಿಗೆ ಹೋಲಿಸಿದರೆ ಶೇ.6.2ರಷ್ಟು ಹೆಚ್ಚಳಗೊಂಡು...
