ಶಾಸಕ ಮುನಿರತ್ನ ವಿರುದ್ದ ಪ್ರಕರಣ; ಎಸ್ಐಟಿ ರಚಿಸಿದ ರಾಜ್ಯ ಸರ್ಕಾರ September 21, 2024 admin ಬೆಂಗಳೂರು: ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ಎಸ್ಐಟಿ ರಚಿಸಿದೆ. ಹಿರಿಯ ಪೊಲೀಸ್ ಅಧಿಕಾರಿ ಬಿ.ಕೆ.ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. Related