ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಬೆಂಗಳೂರಿನಲ್ಲಿ ಮಾಂಸ ಮಾರಾಟಲ್ಕೆ ನಿರ್ಬಂಧ

ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ಬಂದ್

ಬೆಂಗಳೂರು: ಶ್ರೀಕೃಷ್ಣ ಜನ್ಮಾಷ್ಟಮಿ ದಿನವಾದ ಸೋಮವಾರ ರಾಜಧಾನಿ ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿರ್ಬಂಧಿಸಲಾಗಿದೆ.

ಆಗಸ್ಟ್​​ 25 ಸೋಮವಾರದಂದು ಕೃಷ್ಣ ಜನ್ಮಾಷ್ಟಮಿ ದಿನದಂದು ಮಾಂಸ ಮಾರಾಟ ನಿಷೇಧಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.

ಕಸಾಯಿಖಾನೆಯಲ್ಲಿ ಪ್ರಾಣಿವಧೆ ಮಾಡದಂತೆ ಹಾಗೂ ಅಂಗಡಿ- ಮಳಿಗೆಗಳಲ್ಲಿ ಮಾಂಸ ಮಾರಾಟ ಮಾಡದಂತೆ ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

Related posts