ಸಾಮೂಹಿಕ ಬಕ್ರೀದ್ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ June 29, 2023June 29, 2023 NavaKarnataka ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚಾಮರಾಜಪೇಟೆ ಈದ್ಗ ಮೈದಾನದಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆ ಯಲ್ಲಿ ಪಾಲ್ಗೊಂಡರು.