ಸಿನಿ ಲೋಕದಲ್ಲಿ ‘ಆರಾಮ್ ಅರವಿಂದ ಸ್ವಾಮಿ’ ಇದೀಗ ಕುತೂಹಲದ ಕೇಂದ್ರಬಿಂದು. ನಟ ಅನೀಶ್ ಮತ್ತು ಮಿಲನ ಅಭಿನಯದ ‘ಆರಾಮ್ ಅರವಿಂದ ಸ್ವಾಮಿ’ ಚಿತ್ರದ ಟ್ರೈಲರ್ ಸಾಮಾಜಿಕ ಜಾಲತಾಣಗಳಲ್ಲಿ ಸಡ್ಡು ಮಾಡತೊಡಗಿದೆ. ಸಿನಿಮಾದ ಟ್ರೈಲರ್’ಗೆ ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಬಿಡುಗಡೆಯಾಗಿದೆ. ‘ಆರಾಮ್ ಅರವಿಂದ ಸ್ವಾಮಿ’ ಚಿತ್ರವನ್ನು ಅಭಿಶೇಕ್ ಶೆಟ್ಟಿ ನಿರ್ಮಿಸಿದ್ದಾರೆ.
Related posts
ಟ್ರಂಪ್ ನೀತಿಗಳ ವಿರುದ್ಧ ಅಮೆರಿಕದಲ್ಲಿ ‘ಸರಣಿ ಪ್ರತಿಭಟನೆಗಳು
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಲಸೆ ಹಾಗೂ ವಿದೇಶಾಂಗ ನೀತಿಗಳ ವಿರುದ್ಧ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದ್ದು, “ರಾಜರಿಲ್ಲ”...
ಸಾಲದ ಒತ್ತಡಕ್ಕೆ ದಾರುಣ ಅಂತ್ಯ: ಒಂದೇ ಕುಟುಂಬದ ಇಬ್ಬರು ಸಾವು
ಬೆಂಗಳೂರು: ಸಾಲಗಾರರ ಕಾಟದಿಂದ ಬೇಸತ್ತ ಯುವಕನೊಬ್ಬ ತೀವ್ರ ಕ್ರಮಕ್ಕೆ ಮುಂದಾಗಿ, ಒಂದೇ ಕುಟುಂಬದ ಇಬ್ಬರು ಸಾವಿಗೀಡಾದ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ...
‘ಲವ್ ಇನ್ಶುರೆನ್ಸ್ ಕಂಪನಿ’; LIK ಬಿಡುಗಡೆ ಮತ್ತೆ ಮುಂದೂಡಿಕೆ
ಚೆನ್ನೈ: ನಿರ್ದೇಶಕ ವಿಘ್ನೇಶ್ ಶಿವನ್ ಅವರ ಬಹುನಿರೀಕ್ಷಿತ ಪ್ರಣಯ ಚಿತ್ರ ಲವ್ ಇನ್ಶುರೆನ್ಸ್ ಕೊಂಪನಿ (LIK) ಬಿಡುಗಡೆಯನ್ನು ಮತ್ತೊಮ್ಮೆ ಮುಂದೂಡಲಾಗಿದ್ದು, ಇದೀಗ...
