ಸಿನಿ ಲೋಕದಲ್ಲಿ ‘ಆರಾಮ್ ಅರವಿಂದ ಸ್ವಾಮಿ’ ಇದೀಗ ಕುತೂಹಲದ ಕೇಂದ್ರಬಿಂದು. ನಟ ಅನೀಶ್ ಮತ್ತು ಮಿಲನ ಅಭಿನಯದ ‘ಆರಾಮ್ ಅರವಿಂದ ಸ್ವಾಮಿ’ ಚಿತ್ರದ ಟ್ರೈಲರ್ ಸಾಮಾಜಿಕ ಜಾಲತಾಣಗಳಲ್ಲಿ ಸಡ್ಡು ಮಾಡತೊಡಗಿದೆ. ಸಿನಿಮಾದ ಟ್ರೈಲರ್’ಗೆ ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಬಿಡುಗಡೆಯಾಗಿದೆ. ‘ಆರಾಮ್ ಅರವಿಂದ ಸ್ವಾಮಿ’ ಚಿತ್ರವನ್ನು ಅಭಿಶೇಕ್ ಶೆಟ್ಟಿ ನಿರ್ಮಿಸಿದ್ದಾರೆ.
Related posts
ದೇಶದಲ್ಲಿ 32 ನಕಲಿ ವಿಶ್ವವಿದ್ಯಾಲಯಗಗಳು ಪತ್ತೆ; ಕಾನೂನು ಕ್ರಮಕ್ಕೆ ಕೇಂದ್ರದ ನಿರ್ದೇಶನ
ನವದೆಹಲಿ: ದೇಶಾದ್ಯಂತ ಕಾರ್ಯನಿರ್ವಹಿಸುತ್ತಿರುವ 32 ನಕಲಿ ವಿಶ್ವವಿದ್ಯಾಲಯಗಳನ್ನು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಗುರುತಿಸಿದ್ದು, ಅವುಗಳ ವಿರುದ್ಧ ಕಠಿಣ ಕಾನೂನು ಕ್ರಮ...
ಸತಾರಾದಲ್ಲಿ ಭಾರಿ ಕಾರ್ಯಾಚರಣೆ; ಅಕ್ರಮ ಡ್ರಗ್ಸ್ ತಯಾರಿಕಾ ಘಟಕ ಭೇದಿಸಿದ ಡಿಆರ್ಐ
ಸತಾರಾ: ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಕ್ರಮ ಮಾದಕ ಔಷಧ ತಯಾರಿಕಾ ಘಟಕವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಭೇದಿಸಿದ್ದು, ಭಾರಿ...
5,894 ಪಿಎಸಿಎಸ್ಗಳ ಡಿಜಿಟಲೀಕರಣಕ್ಕೆ ವೇಗ; ಕರ್ನಾಟಕಕ್ಕೆ ₹30 ಕೋಟಿ ಅನುದಾನ ಬಿಡುಗಡೆ
ನವದೆಹಲಿ: ಸಹಕಾರಿ ಸಂಸ್ಥೆಗಳ ಡಿಜಿಟಲೀಕರಣ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಸಾಮರ್ಥ್ಯ ವೃದ್ಧಿಗೆ ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕಕ್ಕೆ ₹30 ಕೋಟಿಗೂ ಅಧಿಕ...
