ಬೆಂಗಳೂರು: ರಾಜ್ಯ ಸರ್ಕಾರ ವಿವಿಧ ಠಾಣೆಗಳ ಇನ್ಸ್ಪೆಕ್ಟರ್ ಗಳನ್ನು ವರ್ಗಾವಣೆಯಾ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೆಲವು ದಿನಗಳ ಹಿಂದಷ್ಟೇ ಹಲವು ಠಾಣೆಗಳ ಇನ್ಸ್ಪೆಕ್ಟರ್ ಗಳನ್ನು ವರ್ಗಾವಣೆ ಮಾಡಲಾಗಿತ್ತು. ಇದೀಗ ಮತ್ತೆ 93 ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ರಾಯಪುರ: ಛತ್ತೀಸ್ಗಢದ ಸುಕ್ಮಾ ಜಿಲ್ಲೆಯ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿ ಮಾವೋವಾದಿಗಳಿಗೆ ಸೇರಿದ್ದೆನ್ನಲಾದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು, ಸ್ಫೋಟಕಗಳು ಮತ್ತು ಕಬ್ಬಿಣದ...