ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ವಿರುದ್ದ ಕಾಂಗ್ರೆಸ್ ಹೋರಾಟ ಆರಂಭಿಸಿದೆ. ಬೆಂಗಳೂರಿನ ಟ್ರಿನಿಟಿ ವೃತದಲ್ಲಿ ಸೋಮವಾರ ನಡೆದ “ಭ್ರಷ್ಟಾಚಾರ ತೊಲಗಿಸಿ, ಬೆಂಗಳೂರು ಉಳಿಸಿ” ಪ್ರದರ್ಶನದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್, ಮಾಜಿ ಸಚಿವ ದಿನೇಶ್ ಗುಂಡೂರಾವ್, ಶಾಂತಿನಗರ ಶಾಸಕ ಎನ್ ಎ ಹ್ಯಾರಿಸ್ ಭಾಗವಹಿಸಿದ್ದರು.
Related posts
-
ದೇವನಹಳ್ಳಿ: ಹಳೇ ದ್ವೇಷದ ಹಿನ್ನೆಲೆ ಸೆಕ್ಯುರಿಟಿ ಗಾರ್ಡ್ ಬರ್ಬರ ಕೊಲೆ
ಬೆಂಗಳೂರು: ಹಳೇ ದ್ವೇಷದ ಹಿನ್ನೆಲೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಒಬ್ಬರನ್ನ ಬರ್ಭರವಾಗಿ ಕೊಚ್ಚಿ ಕೊಲೆ ಮಾಡಿದ ಘಟನೆ ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಪೊಲೀಸ್... -
5.8 ಕೋಟಿ ಕಾರ್ಡ್ ರದ್ದು ಖಂಡಿಸಿ ಕೇಂದ್ರದ ವಿರುದ್ದ ಪ್ರತಿಭಟಿಸುತ್ತೀರ? ಬಿಜೆಪಿ ನಾಯಕರಿಗೆ ರಾಮಲಿಂಗಾ ರೆಡ್ಡಿ ತರಾಟೆ
ಬೆಂಗಳೂರು: ಕೇಂದ್ರ ಸರ್ಕಾರವು 5.8 ಕೋಟಿ ಕಾರ್ಡ್ ರದ್ದು ಮಾಡಲು ಹೊರಟಿರುವ ಬಗ್ಗೆ ಬಿಜೆಪಿ ನಾಯಕರು ಚಕಾರ ಎತ್ತುತ್ತಿಲ್ಲ ಆದರೆ ರಾಜ್ಯದಲ್ಲಿ... -
ರೈತರ ಜಮೀನಿಗೆ ವಕ್ಫ್ ಮಂಡಳಿ ಕನ್ನ; ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
ರೈತರ ಜಮೀನಿಗೆ ವಕ್ಫ್ ಮಂಡಳಿ ಕನ್ನ ಹಾಕಿರುವ ಬೆಳವಣಿಗೆ ಬಗ್ಗೆ ಆಕ್ರೋಶ ಹೊರಹಾಕುತ್ತಿರುವ ಬಿಜೆಪಿ ನಾಯಕರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಸ್ವಾತಂತ್ರ್ಯ...