ಬೆಂಗಳೂರು: ರಾಜ್ಯದ ಪ್ರತಿ ಮನೆಗಳಿಗೆ ಉಚಿತ ವಿದ್ಯುತ್ ಪೂರೈಸುವ ‘ಗೃಹಜ್ಯೋತಿ’ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಗೊಂಡಿದೆ.
-
ಅರ್ಜಿದಾರರು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು. ಮೊಬೈಲ್, ಕಂಪ್ಯೂಟರ್, ಲ್ಯಾಪ್ಟಾಪ್ಗಳಲ್ಲಿ ಅರ್ಜಿ ಹಾಕಬಹುದು.
-
ಆಧಾರ್ ಸಂಖ್ಯೆ, ವಿದ್ಯುತ್ ಖಾತೆ ಸಂಖ್ಯೆ, ಮೊಬೈಲ್ ಸಂಖ್ಯೆ ನಮೂದಿಸಬೇಕು.
-
ಗೊಂದಲ ಇದ್ರೆ ಸಹಾಯವಾಣಿ 1912ಗೆ ಕರೆ ಮಾಡಬಹುದು.ವಿದ್ಯುತ್ಶಕ್ತಿ ಕಚೇರಿಯಲ್ಲೂ ಮಾಹಿತಿ ಪಡೆಯಬಹುದು
-
ಬಾಡಿಗೆದಾರರು ಅರ್ಜಿ ಸಲ್ಲಿಸುವಾಗ ಬಾಡಿಗೆ ಮನೆಗೆ ಸಂಬಂಧಿಸಿದ ದಾಖಲೆ ಇರಬೇಕು. ಬಾಡಿಗೆ ಮನೆಯಲ್ಲಿ ಇರುವವರು ಉಚಿತ ವಿದ್ಯುತ್ಗಾಗಿ ಅಗತ್ಯ ದಾಖಲೆ ಸಲ್ಲಿಸಬೇಕು.
-
ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ನಾಡ ಕಚೇರಿ, ಗ್ರಾ.ಪಂ. ಕಚೇರಿ, ವಿದ್ಯುತ್ ಕಚೇರಿಗಳಲ್ಲೂ ನೋಂದಾಯಿಸಬಹುದು.