ಬಾಗ್ದಾದ್: ಇರಾಕ್ ರಾಜಧಾನಿ ಬಾಗ್ದಾದ್ ಬಳಿ ಮದುವೆ ಸಭಾಂಗಣದಲ್ಲಿ ಭೀಕರ ಅಗ್ನಿ ಅನಾಹುತ ಸಂಭವಿಸಿ 100ಕ್ಕೂ ಹೆಛಚು ಮಂದಿ ಸಜೀವ ದಹನಗೊಂಡಿದ್ದಾರೆ. ಗ್ಯಾಸ್ ಸಿಲಿಂಡರ್ನಲ್ಲಿ ಅಗ್ನಿ ಸ್ಪರ್ಶವಾಗಿ ಬೆಂಕಿ ಸಭಾಂಗಣವನ್ನು ಆವರಿಸಿ ಈ ಭೀಕರ ಅನಾಹುತ ಸಂಭವಿಸಿದೆ ಎನ್ನಲಾಗಿದೆ.
ಇರಾಕ್ನ ನಿನೆವೆ ಪ್ರಾಂತ್ಯದ ಹಮ್ದನಿಯಾ ಎಂಬಲ್ಲಿ, ಕ್ರಿಶ್ಚಿಯನ್ ಸಮುದಾಯದ ಪ್ರಾಬಲ್ಯ ಇರುವ ಪ್ರದೇಶದಲ್ಲಿರುವ ಮದುವೆ ಸಭಾಂಗಣದಲ್ಲಿ ಮಂಗಳವಾರ ಈ ಅನಾಹುತ ಘಟಿಸಿದ್ದು, 150ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ.
110 dead including the bride and groom in the fire incident at a wedding hall in Hamdaniyah,Iraq
550 injured
Video is from AVA Media#Iraq #Hamdaniyah pic.twitter.com/I4dSQbQi1s
— North X (@__NorthX) September 26, 2023