ರಶ್ಮಿಕಾ ಫೇಕ್ ಡೀಪ್ ವೀಡಿಯೋ; ದೆಹಲಿ ಪೊಲೀಸರಿಂದ ಎಫ್‌ಐ‌ಆರ್

ದೆಹಲಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ಆಕ್ಷೇಪಾರ್ಹ ವೀಡಿಯೋ ಬಗ್ಗೆ ಪೊಲೀಸ್ ತನಿಖೆ ಆರಂಭಗೊಂಡಿದೆ.

ಡೀಪ್‌ಫೇಕ್ ವಿಡಿಯೋ ವಿವಾದ ಬಗ್ಗೆ ದೆಹಲಿಯ ವಿಶೇಷ ಸೆಲ್ ಪೊಲೀಸ್ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಈ ವಿವಾದ ಬಗ್ಗೆ ಸಮಗ್ರ ತನಿಖೆ ನಡೆಸಲಾಗುತ್ತಿದೆ. ಎಂದು ಪೊಲೀಸರು ತಿಳೊಸಿದ್ದಾರೆ.

Related posts