ಕನ್ನಡ ಚಿತ್ರರಂಗದಲ್ಲಿ ಇದೀಗ ‘ಅಮ್ಮು’ ಚಿತ್ರ ಹೊಸ ನಿರೀಕ್ಷೆಯನ್ನು ಹುಟ್ಟುಹಾಕಿದೆ. ನಟ ಸ್ಮೈಲ್ ಗುರು ರಕ್ಷಿತ್ ಮತ್ತು ಅಮೃತಾ ಅಭಿನಯದ ಈ ಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಗಿದೆ. ಮಹೇಶ್ ಬಾಬು ನಿರ್ದೇಶನದ ‘ಅಮ್ಮು’ ಟೀಸರಿಗೆ ನೆಟ್ಟಿಗರು ಫಿದಾ ಆಗಿದ್ದಾರೆ.
Related posts
ಭವಿಷ್ಯದ ಭಾರತ ನಿರ್ಮಾಣಕ್ಕೆ ದೀರ್ಘಾವಧಿಯ ಚಿಂತನೆ ಅಗತ್ಯ: ಪ್ರಧಾನಿ ಮೋದಿ
ನವದೆಹಲಿ: ದೇಶದ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ದೀರ್ಘಾವಧಿಯ ಯೋಜನೆಗಳನ್ನು ರೂಪಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಸರ್ಕಾರದ ಉನ್ನತ ಅಧಿಕಾರಿಗಳಿಗೆ ಕರೆ...
ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ
ವಾಷಿಂಗ್ಟನ್: ಇರಾನ್ಗೆ ಸಂಬಂಧಿಸಿದ ಪ್ರಮುಖ ಕಾರ್ಯತಂತ್ರದ ಜಲಮಾರ್ಗಗಳನ್ನು ಅಮೆರಿಕ “ಮೂಲಭೂತವಾಗಿ ನಿಯಂತ್ರಿಸುತ್ತಿದೆ” ಮತ್ತು ಶೀಘ್ರದಲ್ಲೇ ಸಂಪೂರ್ಣ ನಿಯಂತ್ರಣ ಸಾಧಿಸಲಿದೆ ಎಂದು ಅಮೆರಿಕ...
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ: ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ವ್ಯಾಪಕ...
