ಕಾಮಿಡಿ ಮೂವಿ ಕುಷ್ಕ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ವಿಕ್ರಂ ಯೋಗಾನಂದ್ ನಿರ್ದೇಶಿಸಿರುವ ಈ ಚಿತ್ರದಲ್ಲಿ ಗುರು ಪ್ರಸಾದ್ ಮತ್ತು ಸಂಜನಾ ಆನಂದ್ ನಟಿಸಿದ್ದಾರೆ. ಈ ಟ್ರೈಲರ್ ಸಾಮಾಜಿಕ ಜಾಲತಾಣಗಳಲ್ಲಿ ಸಕತ್ ರೆಸ್ಪಾನ್ಸ್ ಗಿಟ್ಟಿಸಿಕೊಂಡಿದೆ. ಈ ಚಿತ್ರದಲ್ಲಿ ಗುರು ಪ್ರಸಾದ್ ಡಬಲ್ ಮಿನಿಂಗ್ ಡೈಲಾಗ್ ಗಳನ್ನು ಹೊಡೆದಿದ್ದಾರೆ. ಚಿತ್ರವನ್ನು ದ್ದಾರೆ.
Related posts
-
ತುಳು ಸಿನಿಮಾದಲ್ಲಿ ಬಾಲಿವುಡ್ ತಾರೆ; ರೂಪೇಶ್ ಶೆಟ್ಟಿ ಜೊತೆ ಕೈಜೋಡಿಸಿದ ಸುನೀಲ್ ಶೆಟ್ಟಿ
ತುಳುನಾಡು ಮೂಲದ ಬಾಲಿವುಡ್ ನಟ ಸುನೀಲ್ ಶೆಟ್ಟಿ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಮಂಗಳೂರು ಮೂಲದ ಅವರು ತುಳು ಭಾಷೆಯ ಸಿನಿಮಾದಲ್ಲಿ ನಟಿಸಲಿದ್ದಾರೆ.... -
ಲಾಸ್ ಏಂಜಲೀಸ್ ಭೀಕರ ಕಾಡ್ಗಿಚ್ಚು; 40,600 ಎಕರೆ ಪ್ರದೇಶದ ವನ್ಯಸಂಪತ್ತು ನಾಶ
ಲಾಸ್ ಏಂಜಲೀಸ್: ಲಾಸ್ ಏಂಜಲೀಸ್ನ ಗ್ರೇಟರ್ನಲ್ಲಿ ಕಾಡ್ಗಿಚ್ಚುಗಳನ್ನು ನಿಯಂತ್ರಿಸಲು ಅಗ್ನಿಶಾಮಕ ದಳದವರು ಹಗಲೂ ರಾತ್ರಿ ಕೆಲಸ ಮಾಡುತ್ತಲೇ ಇದ್ದಾರೆ. ಈ ನಡುವೆ... -
ಭ್ರಷ್ಟಾಚಾರ, ಅಧಿಕಾರ ದುರುಪಯೋಗ; ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೋಲ್ ಬಂಧನ
ಸಿಯೋಲ್: ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೋಲ್ ಅವರ ಬಂಧನವಾಗಿದೆ. ಭ್ರಷ್ಟಾಚಾರ ಹಾಗೂ ಅಧಿಕಾರ ದುರುಪಯೋಗ ಆರೋಪ ಹಿನ್ನೆಲೆಯಲ್ಲಿ ನ್ಯಾಯಾಲಯದ...