ಬೆಂಗಳೂರು: ಗಾಂಧಿ ಜಯಂತಿ ದಿನದಂದು ಕೆಪಿಸಿಸಿ ವತಿಯಿಂದ ಬೆಂಗಳೂರಿನ ಮಹಾತ್ಮ ಗಾಂಧಿ ರಸ್ತೆಯ ಗಾಂಧಿ ಪ್ರತಿಮೆಯಿಂದ ಕ್ವೀನ್ಸ್ ರಸ್ತೆ ಕೆಪಿಸಿಸಿ ಕಚೇರಿವರೆಗೂ ಗಾಂಧಿ ಜ್ಯೋತಿ ಸಮೇತ ಗಾಂಧಿ ನಡಿಗೆ ಕಾರ್ಯಕ್ರಮ ಗಮನಸೆಳೆಯಿತು. ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭಾಗವಹಿಸಿದ್ದರು. ಶಾಸಕ ಹ್ಯಾರಿಸ್, ಎಂಎಲ್ಸಿ ಬಸವನಗೌಡ ಬಾದರ್ಲಿ, ಯುವ ಕಾಂಗ್ರೆಸ್ ರಾಷ್ಟ್ರೀಯ ಮುಖಂಡ ಬಿ ವಿ ಶ್ರೀನಿವಾಸ್ ಮತ್ತಿತರರು ಭಾಗವಹಿಸಿದ್ದರು.
Related posts
-
2026ರ ಸಾರ್ವತ್ರಿಕ ರಜಾ ಪಟ್ಟಿ ಪ್ರಕಟಿಸಿದ ಕರ್ನಾಟಕ ಸರ್ಕಾರ
ಬೆಂಗಳೂರು: ಕರ್ನಾಟಕ ಸರ್ಕಾರವು 2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಪ್ರಕಟಿಸಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ... -
ಕಿಚ್ಚ ಸುದೀಪ್ ಅವರ ‘ಮಾರ್ಕ್’; 110 ದಿನಗಳ ಶ್ರಮದ ಫಲ
ಚೆನ್ನೈ: ಸ್ಯಾಂಡಲ್ವುಡ್ನ ಸ್ಟಾರ್ ನಟ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಮಾಸ್ ಆಕ್ಷನ್ ಎಂಟರ್ಟೈನರ್ “ಮಾರ್ಕ್” ಚಿತ್ರವು ಈ ವರ್ಷದ ಕ್ರಿಸ್ಮಸ್... -
‘ಮೇಕೆದಾಟು’ ಯೋಜನೆ; ‘ಸರ್ಕಾರದ ದಿಟ್ಟ ನಿಲುವು, ಕಾನೂನು ತಜ್ಞರ ನಿರಂತರ ಪರಿಶ್ರಮದಿಂದಾಗಿ ಈ ಗೆಲುವು ಲಭಿಸಿದೆ’ ಎಂದ AG ಶಶಿಕಿರಣ್ ಶೆಟ್ಟಿ
ನವದೆಹಲಿ: ಮೇಕೆದಾಟು ಯೋಜನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕದ ಪರವಾಗಿ ಸುಪ್ರೀಂ ಕೋರ್ಟ್ನಿಂದ ಮಹತ್ವದ ತೀರ್ಪು ಬಂದಿದೆ. ಯೋಜನೆ ವಿರೋಧಿಸಿ ನೆರೆಯ ತಮಿಳುನಾಡು...
