ʼಜೈಲರ್ʼ ಬಳಿಕ ರಜಿನಿಕಾಂತ್ ಖಾಕಿ ತೊಟ್ಟು ವಿಶೇಷ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ವಿಶೇಷ ಪಾತ್ರದ ʼವೆಟ್ಟೈಯನ್ʼ ಚಿತ್ರ ಸಿನಿ ಲೋಕದಲ್ಲಿ ಕುತೂಹಲ ಕೆರಳಿಸಿದೆ. ಭಾರೀ ನಿರೀಕ್ಷೆ ಹುಟ್ಟಿಸಿರುವ ʼವೆಟ್ಟೈಯನ್ʼ ಟ್ರೇಲರ್ ಸಿನಿ ರಸಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಅಮಿತಾಭ್ ಬಚ್ಚನ್ ಕೂಡಾ ವಿಶೇಷ ಪಾತ್ರದಲ್ಲಿ ಗಮನಸೆಳೆದಿದ್ದಾರೆ.
Related posts
-
ತೆಲುಗಿನಲ್ಲಿ ಸಮಂತಾ ಜೊತೆ ಕೆಲಸ ಮಾಡುವ ಕಾಂತಾರ ನಟನ ಕನಸು ನನಸು!
ಮುಂಬೈ: ಕನ್ನಡದ ಕಾಂತಾರ ಮೂಲಕ ಸ್ಯಾಂಡಲ್ವುಡ್ಗೆ ಪಾದಾರ್ಪಣೆ ಮಾಡಿ, ಬಳಿಕ ಆರ್.ಮಾಧವನ್ ಜೊತೆ ತಮಿಳು ವೆಬ್ಸೀರಿಸ್ ಲೆಗಸಿಗೆ ಸಜ್ಜಾಗಿರುವ ನಟ ಗುಲ್ಶನ್... -
ದರ್ಶನ್ ಅಭಿನಯದ ‘ದಿ ಡೆವಿಲ್’ ಡಿಸೆಂಬರ್ 11ಕ್ಕೆ ಬಿಡುಗಡೆ
ಬೆಂಗಳೂರು: ಕನ್ನಡ ಚಿತ್ರದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ದಿ ಡೆವಿಲ್’ ಚಿತ್ರವು ಡಿಸೆಂಬರ್ 11ರಂದು ಬಿಡುಗಡೆಯಾಗಲಿದೆ. ಸಂವೇದನಾಶೀಲ ಅಭಿಮಾನಿ ಕೊಲೆ... -
‘ಜೈಲರ್ 2’; ರಜನೀಕಾಂತ್ ಮೋಹಲ್ ನಾಲ್..
ಚೆನ್ನೈ: ಸೂಪರ್ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ‘ಜೈಲರ್ 2’ ಚಿತ್ರೀಕರಣ ಡಿಸೆಂಬರ್ನಲ್ಲಿ ಮಹತ್ತರ ಹಂತ ಪ್ರವೇಶಿಸಲಿದೆ. ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್...
