ನಟ ಅರ್ಷದ್ ವಾರ್ಸಿ ಮತ್ತು ಮೆಹರ್ ವಿಜ್ ನಟನೆಯ ಬಂದಾ ಸಿಂಗ್ ‘ಚೌಧರಿ’ ಚಿತ್ರ ಭಾರೀ ನಿರೀಕ್ಷೆ ಹುಟ್ಟಿಸಿತ್ತು. ವೀಕ್ಷಕರು ಕೂಡಾ ಸಿನಿಮಾ ಬಗ್ಗೆ ಫಿದಾ ಆಗಿದ್ದಾರಂತೆ. ಈ ಸಿನಿಮಾದ ಟ್ರೈಲರ್ ಕೂಡಾ ಭಾರೀ ಪ್ರತಿಕ್ರಿಯೆ ಗಿಟ್ಟಿಸಿಕೊಂಡಿದೆ. ಲೈಕ್ಸ್ ಕೂಡಾ ಹೆಚ್ಚಿನ ಪ್ರಮಾಣದಲ್ಲಿ ಸಿಕ್ಕಿದೆ. ಅದರಂತೆ ಸಿನಿಮಾ ಬಗ್ಗೆಯೂ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಈ ಚಿತ್ರವನ್ನು ಅಭಿಷೇಕ್ ಸಕ್ಸೆನಾ ನಿರ್ದೇಶಿಸಿದ್ದಾರೆ.
Related posts
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ; ಮಹಿಳಾ ಸಬಲೀಕರಣಕ್ಕೆ ಮತ್ತಷ್ಟು ಬಲ: ಡಿಕೆಶಿ
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮಿ’ ಯೋಜನೆ ಯಶಸ್ವಿಯಾಗಿ ಮೂರು ವರ್ಷ ಪೂರೈಸಿರುವುದು ಸಂತಸ ಹಾಗೂ ಹೆಮ್ಮೆಯ ಸಂಗತಿ ಎಂದು ಉಪಮುಖ್ಯಮಂತ್ರಿ...
‘ದೇಶದಲ್ಲಿ ಹಿಂದೂ ರಾಷ್ಟ್ರ, ಅಮೆರಿಕದಲ್ಲಿ ಸರ್ವಧರ್ಮ ಸಾಮರಸ್ಯ’: RSS ವಿರುದ್ಧ ಪ್ರಿಯಾಂಕ್ ಖರ್ಗೆ ಟೀಕೆ
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಕಳೆದ 100 ವರ್ಷಗಳಿಂದ ಭಾರತದಲ್ಲಿ ಹಿಂದೂ ರಾಷ್ಟ್ರದ ಪರಿಕಲ್ಪನೆಯನ್ನು ಪ್ರತಿಪಾದಿಸುತ್ತಿದೆ ಎಂದು ಗೃಹ ಸಚಿವ...
ನಾಗೇಂದ್ರ ರಾಜೀನಾಮೆ ಸಾಕಾಗಲ್ಲ; ನ್ಯಾಯ ಇನ್ನಷ್ಟೇ ಸಿಗಬೇಕಿದೆ: ಬಿಜೆಪಿ
ಬೆಂಗಳೂರು: ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ. ನಾಗೇಂದ್ರ ಅವರ ರಾಜೀನಾಮೆ ಸಾಕಾಗುವುದಿಲ್ಲ. ಪರಿಶಿಷ್ಟ ಪಂಗಡದ ಸಮುದಾಯಕ್ಕೆ ನ್ಯಾಯ ಸಿಗುವವರೆಗೆ...
