ನಟಿ ರಾಧಿಕಾ ಕುಮಾರಸ್ವಾಮಿ ಅಭಿನಯದ ‘ಭೈರಾದೇವಿ’ ಚಿತ್ರ ಕನ್ನಡ ಚಿತ್ರರಂಗದಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿದೆ. ಈ ಸಿನಿಮಾ ಬಿಡುಗಡೆಯಾಗಿದ್ದು ಸಿನಿಲೋಕದಲ್ಲಿ ವಿಶೇಷ ಪ್ರಯೋಗ ಎಂದೇ ವೀಕ್ಷಕರು ಪ್ರತಿಪಾದಿಸಿದ್ದಾರೆ. ‘ಭೈರಾದೇವಿ’ ಟ್ರೈಲರ್ ಕೂಡಾ ನೆಟ್ಟಿಗರ ಕುತೂಹಲದ ಕೇಂದ್ರಬಿಂದುವಾಗಿದೆ. ಶ್ರೀಜೈ ನಿರ್ದೇಶಿಸಿರುವ ಈ ಸಿನಿಮಾದಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಜೊತೆ ರಮೇಶ್ ಅರವಿಂದ್ ಕೂಡಾ ಅಭಿನಯಿಸಿದ್ದಾರೆ.
Related posts
‘ಗೃಹಜ್ಯೋತಿ’ ಪರಿಷ್ಕರಣೆಯಿಂದ 24 ಲಕ್ಷ ಗ್ರಾಹಕರು ಔಟ್; ರಾಜ್ಯ ಸರ್ಕಾರವನ್ನು ‘ಗ್ಯಾರಂಟಿ ಚೋರ್’ ಆರೋಪಿ ಎಂದ ಬಿಜೆಪಿ
ಬೆಂಗಳೂರು: ಮತಪಟ್ಟಿ ಪರಿಷ್ಕರಣೆಗೆ ತೀವ್ರ ವಿರೋಧ ವ್ಯಕ್ತಪಡಿಸುವ ಕಾಂಗ್ರೆಸ್, ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಮಾತ್ರ ಉತ್ಸಾಹ ತೋರುತ್ತಿದೆ ಎಂದು ಬಿಜೆಪಿ ಟೀಕಿಸಿದೆ....
‘ಕಳ್ಳನ ಮನಸ್ಸು ಹುಳ್ಳುಳ್ಳಗೆ’: ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್ಸಿ) ನಡೆದಿದೆ ಎನ್ನಲಾದ ಅಕ್ರಮ ಮತ್ತು ಭ್ರಷ್ಟಾಚಾರವನ್ನು ಪ್ರಶ್ನಿಸಿದರೆ, ಅದನ್ನು ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧದ...
ಇರಾನ್ ಯುದ್ಧ ಶೀಘ್ರದಲ್ಲೇ ಅಂತ್ಯವಾಗಲಿದೆ: ಡೊನಾಲ್ಡ್ ಟ್ರಂಪ್
ವಾಷಿಂಗ್ಟನ್: ಇರಾನ್ ವಿರುದ್ಧದ ಯುದ್ಧ ಶೀಘ್ರದಲ್ಲೇ ಅಂತ್ಯಗೊಳ್ಳುವ ನಿರೀಕ್ಷೆಯಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಸಂಘರ್ಷ ಮುಕ್ತಾಯಗೊಂಡ ಬಳಿಕ...
