ಎಕ್ಸಿಟ್ ಫೋಲ್ :ಜಮ್ಮು-ಕಾಶ್ಮೀರದಲ್ಲಿ JKNC 33-35 ನೇತೃತ್ವದ ಸರ್ಕಾರ ಅಧಿಕಾರಕ್ಕೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ JKNC 33-35 ಸ್ಥಾನಗಳನ್ನು ಗೆದ್ದು ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ.

ಪೀಪಲ್ಸ್ ಪಲ್ಸ್ ಭವಿಷ್ಯ ಪ್ರಕಾರ JKNC 33-35 ಸ್ಥಾನಗಳನ್ನು ಗೆಲ್ಲಲಿವೆ ಎಂಬ ಸುಳಿವು ವ್ಯಕ್ತವಾಗಿದೆ.

ಕಾಂಗ್ರೆಸ್ 13-15 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಗಳಿದ್ದು, ಬಿಜೆಪಿ 23-27 ಸ್ಥನಗಳನ್ನು ಜಯಿಸಲಿದೆ. ಪಿಡಿಪಿ 7-11 ಸ್ಥಾನಗಳನ್ನು ಹಾಗೂ ಇತರರು 4-5 ಸ್ಥಾನಗಳನ್ನು ಗೆಲ್ಲಲಿವೆ ಎಂದು ಪೀಪಲ್ಸ್ ಪಲ್ಸ್ ವಿಶ್ಲೇಷಿಸಿದೆ.

Related posts