DRDO ಮತ್ತೊಂದು ಯಶೋಗಾಥೆ: ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್ ಕ್ರೂಸ್ ಕ್ಷಿಪಣಿ ಪರೀಕ್ಷೆ ಯಶಸ್ವಿ

ನವದೆಹಲಿ: ದೇಶದ ಪ್ರತಿಷ್ಠಿತ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಮತ್ತೊಂದು ಮಹತ್ವದ ಸಾಧನೆ ಮಾಡಿದೆ. ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್ ಕ್ರೂಸ್ ಕ್ಷಿಪಣಿಯ ಪರೀಕ್ಷೆಯನ್ನು ಯಶಸ್ವಿಯಾಗಿ ಮಾಡಿದೆ. LRLACM ಒಡಿಶಾದ ಚಂಡೀಪುರ ಪರೀಕ್ಷಾ ಕೇಂದ್ರದಿಂದ (ಮೊಬೈಲ್ ಆರ್ಟಿಕ್ಯುಲೇಟೆಡ್ ಲಾಂಚರ್‌ನಿಂದ) ಪರೀಕ್ಷಿಸಲಾಗಿದ್ದು ಈ ಪರೀಕ್ಷೆ ಯಶಸ್ವಿಯಾಗಿದೆ ಎಂದು ಇಸ್ರೋ ತಿಳಿಸಿದೆ.

ದೀರ್ಘ ಶ್ರೇಣಿಗಳಲ್ಲಿ ನೆಲ ಆಧಾರಿತ ಗುರಿಗಳನ್ನು ಹೊಡೆಯಲು ನಿಖರವಾದ ಸ್ಟ್ರೈಕ್ ಸಾಮರ್ಥ್ಯಕ್ಕಾಗಿ LRLACM ಅನ್ನು ವಿಶಿಷ್ಟವಾಗಿ ವಿನ್ಯಾಸಗೊಳಿಸಲಾಗಿದೆ.

Related posts