ಬೆಂಗಳೂರು: ನಮ್ಮ ಮೆಟ್ರೋ ರೈಲು ಪ್ರಯಾಣ ದರ ಏರಿಕೆಯಾಗಿಡೇ. ಈ ಸಂಬಂಧ BMRCL ಅಧಿಕೃತ ಪ್ರಕಟಣೆ ಹೊರಡಿಸಿದೆ.
8 ವರ್ಷಗಳ ಬಳಿಕ ನಮ್ಮ ಮೆಟ್ರೋ ರೈಲು ಪ್ರಯಾಣ ದರ ಏರಿಕೆಯಾಗಿದೆ ಎನ್ನಲಾಗುತ್ತಿದ್ದು, ಪರಿಷ್ಕೃತ ದರ ಫೆ.9 ರಿಂದ ಜಾರಿಗೆ ಬರಲಿದೆ. ಪ್ರಯಾಣ ದರ ಶೇ.46 ರಷ್ಟು ಏರಿಕೆ ಮಾಡಲಾಗಿದ್ದು 10 ರೂಪಾಯಿಯಿಂದ 90 ರೂಪಾಯಿ ವರೆಗೆ ಇರಲಿದೆ ಎಂದು ಅಧಿಕಾರಿಗಳು ಹೇಳಿದ್ದರು.