ಉತ್ತರಾಖಂಡದ ಚಮೋಲಿಯಲ್ಲಿ ಹಿಮಪಾತ: ಭಯಾನಕ ದೃಶ್ಯ

ಚಮೋಲಿ: ಉತ್ತರಾಖಂಡದ ಚಮೋಲಿಯಲ್ಲಿ ಹಿಮಪಾತ ಆತಂಕದ ಸನ್ನಿವೇಶ ಸೃಷ್ಟಿಸಿದೆ. ಚಮೋಲಿ ಜಿಲ್ಲೆಯ ಮಾನಾ ಬಳಿ ಶುಕ್ರವಾರ ಹಿಮಪಾತ ಸಂಭವಿಸಿದ್ದು, ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ನಿರತರಾಗಿದ್ದ ಅನೇಕ ಕಾರ್ಮಿಕರು ಹಿಮಪಾತದಲ್ಲಿ ಸಿಲುಕಿದ್ದರು. ಈ ಹಿಮಪಾತದ ಭೀಕರ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Related posts