ಕಾಂಗ್ರೆಸ್ ಪಕ್ಷಕ್ಕೆ ಒಂದು ಕಾನೂನು ಬೇರೆಯವರಿಗೆ ಒಂದು ಕಾನೂನು? ಸುಧಾಕರ್ ಪ್ರಶ್ನೆ

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎನ್ನುವುದಕ್ಕೆ ಸಹೋದರ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣ ಮತ್ತೊಂದು ಸಾಕ್ಷಿಯಾಗಿದೆ ಎಂದು ಬಿಜೆಪಿ ಸಂಸದ ಡಾ ಸುಧಾಕರ್ ಆರೋಪಿಸಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ಒಂದು ಕಾನೂನು ಬೇರೆಯವರಿಗೆ ಒಂದು ಕಾನೂನು ಇಲ್ಲ. ಡೆತ್ ನೋಟ್ ನಲ್ಲಿ ಇರುವ ಎಲ್ಲರ ಮೇಲೆ ಕಾನೂನು ಕ್ರಮ ಆಗಲೇಬೇಕು ಎಂದವರು ಪ್ರತಿಪಾದಿಸಿದ್ದಾರೆ.

Related posts