ಜಮ್ಮು: ಜಮ್ಮು ಮತ್ತು ಕಾಶ್ಮೀರದ ಗಾಡಿಯಲ್ಲಿ ಭಾರತ-ಪಾಕ್ ಸೇನೆಯ ನಡುವೆ ಗುಂಡಿನ ಚಕಮಕಿಯಾಗಿದೆ. ಗಡಿ ನಿಯಂತ್ರಣ ರೇಖೆ, ಪರ್ಗ್ವಾಲ್ ವಲಯ ಮತ್ತು ರಾಜೌರಿ ಜಿಲ್ಲೆಯ ಸುಂದರ್ಬನಿ ಮತ್ತು ನೌಶೇರಾ ವಲಯಗಳಲ್ಲಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ
ಜಮ್ಮು ಮತ್ತು ಕಾಶ್ಮೀರದ ನಾಲ್ಕು ಜಿಲ್ಲೆಗಳ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಮತ್ತು ಅಂತರರಾಷ್ಟ್ರೀಯ ಗಡಿ (ಐಬಿ) ಪ್ರದೇಶದಲ್ಲಿ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ್ದಾರೆ.
ಪಾಕಿಸ್ತಾನ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಸೇನೆ ಪ್ರತಿದಾಳಿ ನಡೆಸಿ ಉತ್ತರ ನೀಡುತ್ತಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
Related posts
-
‘ರೌಡಿ ಕೊತ್ವಾಲ್ ರಾಮಚಂದ್ರನ ಜೊತೆ ಇದ್ದ ಪುಟ್ಟಸ್ವಾಮಿಯಿಂದ ಜೀವ ಬೆದರಿಕೆ ಇತ್ತು’; ಸಿದ್ದರಾಮಯ್ಯ
ಬೆಂಗಳೂರು: ‘ನಾನು ಕೇವಲ ಕುರುಬ ಸಮಾಜಕ್ಕೆ ಮಾತ್ರ ಇಷ್ಟು ಮಾಡಲಿಲ್ಲ. ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಸೇರಿ ಎಲ್ಲಾ ಶೋಷಿತ ಸಮುದಾಯಗಳ ಏಳಿಗೆಗೂ... -
ಬಿಹಾರ ಚುನಾವಣೆ ಫಲಿತಾಂಶ ಬಂದ ಬಳಿಕ ಮತಗಳ್ಳತನದ ಆರೋಪ ಮಾಡುತ್ತಾರೆ: ಆರ್.ಅಶೋಕ ಗೇಲಿ
ಬೆಂಗಳೂರು: ಬಿಹಾರ ಚುನಾವಣೆಯಲ್ಲಿ ಎನ್ಡಿಎ ಗೆಲ್ಲಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಆದ್ದರಿಂದ ಫಲಿತಾಂಶ ಬಂದ ಬಳಿಕ ರಾಹುಲ್ ಗಾಂಧಿ ಮತಗಳ್ಳತನ ಆರೋಪ... -
ದಾವಣಗೆರೆ-KIA ನಡುವೆ ಫ್ಲೈಬಸ್ (ವೋಲ್ವೋ ಮಲ್ಟಿ ಆಕ್ಸೆಲ್) ಸೇವೆ ಪ್ರಾರಂಭ
ಬೆಂಗಳೂರು: ದಾವಣಗೆರೆ ಸುತ್ತಮುತ್ತಲ ಜನರಿಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಯಾಣ ಮತ್ತಷ್ಟು ಸುಲಭವಾಗಲಿದೆ. ದಾವಣಗೆರೆಯಿಂದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ...
