ರಾಯಚೂರು ಬಳಿ ಭೀಕರ ಅಪಘಾತ; ಐವರು ದುರ್ಮರಣ

ರಾಯಚೂರು: ಸಿಂಧನೂರು ತಾಲೂಕಿನ ಕನ್ನಾರಿ ಕ್ರಾಸ್ ಬಳಿ ಲಾರಿ ಹಾಗೂ ಎರಡು ಗೂಡ್ಸ್ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಮಂಗಳವಾರ ಸಂಜೆ ಸಂಭವಿಸಿದ ಈ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ.

ಕುರಿ ಸಾಗಿಸುತ್ತಿದ್ದ ಬೊಲೆರೊ ಪಿಕಪ್ ವಾಹನ ಹಾಗೂ ಟಾಟಾ ಏಸ್ ಗೆ ನಡುವೆ ಡಿಕ್ಕಿ ಸಂಭವಿಸಿದೆ.

ಈ ಭೀಕರ ಸರಣಿ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

Related posts