ಬೆಂಗಳೂರು: ನಟ ನಟ ಧ್ರುವ ಸರ್ಜಾ ಹಾಗೂ ಪತ್ನಿಗೆ ಕೊರೋನಾ ಸೋಂಕಿಗೊಳಗಾಗಿದ್ದಾರೆ. ಸೋಂಕಿತ ಈ ತಾರಾ ಕುಟುಂಬ ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತಂತೆ ಸ್ವತಃ ನಟ ಧ್ರುವ ಸರ್ಜಾ ತಮ್ಮ ಟ್ವಿಟ್ಟರ್’ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನಮ್ಮೊಡನೆ ಸಂಪರ್ಕಕ್ಕೆ ಬಂದವರೂ ಸಹ ಕೊರೋನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಅವರು ಮನವಿ ಮಾಡಿದ್ದಾರೆ.
My wife and I have both been tested positive for COVID-19 with mild symptoms and hence chosen to get ourselves hospitalised. I’m sure we’ll be back all fine! All those who were in close proximity with us please get yourselves tested and remain safe.
ಜೈ ಆಂಜನೇಯ 💪🏼— Dhruva Sarja (@DhruvaSarja) July 15, 2020
ಇದೇ ವೇಳೆ ತಮ್ಮ ನೆಚ್ಚಿನ ನಟ ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸಿ ಅಭಿಮಾನಿಗಳು ಸರಣಿ ಟ್ವೀಟ್ ಮಾಡಿದ್ದಾರೆ. ಅನೇಕರು ದ್ರುವ ಸರ್ಜಾರು ಆರೋಗ್ಯಕ್ಕಾಗಿ ದೇವರಲ್ಲಿ ಪ್ರಾಥಿಸಿದ್ದಾರೆ.
ನಮ್ಮ ನಿಮ್ಮೆಲ್ಲರ ಪ್ರೀತಿಯ ಧ್ರುವ ಸರ್ಜಾ ಅವರು ತಮ್ಮ ಶ್ರೀಮತಿ ಪ್ರೇರಣಾ ಅವರೊಂದಿಗೆ ತೀಕ್ಷ್ಣವಲ್ಲದ ಕೋವಿಡ್ ಪಾಸಿಟಿವ್ (Mild symptoms) ಲಕ್ಷಣಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ದಂಪತಿ ಶೀಘ್ರವಾಗಿ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ 🙏
#COVID19India #KarnatakaFightsCorona #DhruvaSarja #Prerana— ವಿನಯ್ ಪೋತದಾರ್ (@NimmaGeleyavinu) July 15, 2020