ಕನ್ನಡ ಚಿತ್ರರಂಗದಲ್ಲಿ ಇದೀಗ ‘ಅಮ್ಮು’ ಚಿತ್ರ ಹೊಸ ನಿರೀಕ್ಷೆಯನ್ನು ಹುಟ್ಟುಹಾಕಿದೆ. ನಟ ಸ್ಮೈಲ್ ಗುರು ರಕ್ಷಿತ್ ಮತ್ತು ಅಮೃತಾ ಅಭಿನಯದ ಈ ಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಗಿದೆ. ಮಹೇಶ್ ಬಾಬು ನಿರ್ದೇಶನದ ‘ಅಮ್ಮು’ ಟೀಸರಿಗೆ ನೆಟ್ಟಿಗರು ಫಿದಾ ಆಗಿದ್ದಾರೆ.
Related posts
-
ಭಾರತದ ಸುಸ್ಥಿರ ಯೋಜನೆಗಳಿಗೆ ಇಐಬಿ ಗ್ಲೋಬಲ್ನಿಂದ ₹5,200 ಕೋಟಿ ಅನುದಾನ
ನವದೆಹಲಿ: ಯುರೋಪಿಯನ್ ಇನ್ವೆಸ್ಟ್ಮೆಂಟ್ ಬ್ಯಾಂಕ್ನ ಅಭಿವೃದ್ಧಿ ವಿಭಾಗವಾದ EIB ಗ್ಲೋಬಲ್ ಭಾರತದಲ್ಲಿ ಶುದ್ಧ ನೀರು, ಸುಸ್ಥಿರ ನಗರ ಸಾರಿಗೆ ಮತ್ತು ಹವಾಮಾನ... -
ಕರ್ನಾಟಕ ಮಾಹಿತಿ ಆಯೋಗಕ್ಕೆ ನೂತನ ಆಯುಕ್ತರನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿ ಸೋಜಾ ನೇಮಕ; ಸರ್ಕಾರದ ಆದೇಶ
ಬೆಂಗಳೂರು: ಕರ್ನಾಟಕ ಮಾಹಿತಿ ಆಯೋಗದಲ್ಲಿ ಖಾಲಿ ಇರುವ ಮೂರು ಆಯುಕ್ತರ ಹುದ್ದೆಗಳಿಗೆ ರಾಜ್ಯ ಸರ್ಕಾರ ನೇಮಕ ಮಾಡಿದೆ. ನಿವೃತ್ತ ಐಎಎಸ್ ಅಧಿಕಾರಿ... -
ಬಿಜೆಪಿ ಆಡಳಿತವಿರುವ ರಾಜ್ಯಗಳಿಗಿಂತ ಕರ್ನಾಟಕದ ಸಾರಿಗೆ ವ್ಯವಸ್ಥೆಯೇ ಮೇಲು; ರಾಮಲಿಂಗಾ ರೆಡ್ಡಿ
ಬೆಂಗಳೂರು: ರಾಜ್ಯದ ಸಾರಿಗೆ ವ್ಯವಸ್ಥೆ ಬಗ್ಗೆ ಟೀಕಿಸಿರುವ, ಅದರಲ್ಲೂ ಬೆಂಗಳೂರಿನ ಸಾರಿಗೆ ವ್ಯವಸ್ಥೆ ಬಗ್ಗೆ ವ್ಯಂಗ್ಯವಾಡಿರುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯ...