ಕನ್ನಡ ಚಿತ್ರರಂಗದಲ್ಲಿ ಇದೀಗ ‘ಅಮ್ಮು’ ಚಿತ್ರ ಹೊಸ ನಿರೀಕ್ಷೆಯನ್ನು ಹುಟ್ಟುಹಾಕಿದೆ. ನಟ ಸ್ಮೈಲ್ ಗುರು ರಕ್ಷಿತ್ ಮತ್ತು ಅಮೃತಾ ಅಭಿನಯದ ಈ ಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಗಿದೆ. ಮಹೇಶ್ ಬಾಬು ನಿರ್ದೇಶನದ ‘ಅಮ್ಮು’ ಟೀಸರಿಗೆ ನೆಟ್ಟಿಗರು ಫಿದಾ ಆಗಿದ್ದಾರೆ.
Related posts
ED ದಾಳಿ ಖಂಡಿಸಿ ಬಿಜೆಪಿ ವಿರುದ್ಧ ಕೆಪಿಸಿಸಿ ಪ್ರಚಾರ ಸಮಿತಿ ಪ್ರತಿಭಟನೆ
ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆಯ ಶುದ್ಧೀಕರಣ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ...
ಸುರಂಗ ರಸ್ತೆ ಬೆಂಗಳೂರಿನ ಸಮಸ್ಯೆಗೆ ಪರಿಹಾರವಲ್ಲ: ಕಾಂಗ್ರೆಸ್ ನಾಯಕರ ದುರಾಸೆಯ ಯೋಜನೆ ಜಾರಿಗೊಳಿಸಲು ಕನ್ನಡಿಗರು ಬಿಡಲ್ಲ: ಸಿ.ಟಿ. ರವಿ
ಬೆಂಗಳೂರು: ಬೆಂಗಳೂರಿನಲ್ಲಿ ಸುರಂಗ ರಸ್ತೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿರುವುದನ್ನು ಬಿಜೆಪಿ ಶಾಸಕ ಸಿ.ಟಿ. ರವಿ ಟೀಕಿಸಿದ್ದಾರೆ. ಸುರಂಗ ರಸ್ತೆ ಬೆಂಗಳೂರಿನ...
ಜಲಮೂಲಗಳಿಗೆ ಕೊಳಚೆ ನೀರು ಸೇರುವುದಕ್ಕೆ ಕಡಿವಾಣ, STPಗಳ ಸಾಮರ್ಥ್ಯವರ್ಧನೆಗೆ ತ್ವರಿತ ಕ್ರಮ: ರಾಮಲಿಂಗಾ ರೆಡ್ಡಿ
ಬೆಂಗಳೂರು: ನಗರದಲ್ಲಿ ಸಂಸ್ಕರಿಸದ ಹಾಗೂ ಭಾಗಶಃ ಸಂಸ್ಕರಿಸಿದ ಒಳಚರಂಡಿ ನೀರು ಜಲಮೂಲಗಳಿಗೆ ಸೇರುವುದನ್ನು ತಡೆಯಲು ಅಗತ್ಯ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಬೇಕು ಎಂದು...
