ಹಿಮಾಚಲಪ್ರದೇಶದ ರೋಹ್ಟಂಗ್ನಲ್ಲಿ ನಿರ್ಮಾಣವಾಗಿರುವ ಜಗತ್ತಿನ ಅತ್ಯಂತ ಉದ್ದವಾದ ಅಟಲ್ ಸುರಂಗ ಮಾರ್ಗ ಹಲವು ವೈಶಿಷ್ಟ್ಯವನ್ನು ಹೊಂದಿದೆ. ಈ ಸುರಂಗಮಾರ್ಗದಿಂದಾಗಿ ಮನಾಲಿ ಮತ್ತು ಲೇಹ್ ನಡುವಿನ ಅಂತರ 46 ಕಿ.ಮೀ. ಕಡಿಮೆ ಆಗಲಿದೆ. ಇದರಿಂದಾಗಿ 4ರಿಂದ 5 ಗಂಟೆ ಸಮಯವೂ ಉಳಿತಾಯವಾಗಲಿದೆ.
ದೋಹಾ (ಕತಾರ್): ಕತಾರ್ನಲ್ಲಿರುವ ಭಾರತೀಯ ಸಮುದಾಯದ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಹಾಗೂ ಭಾರತದ ಸಮೃದ್ಧ ಸಾಂಸ್ಕೃತಿಕ ಪರಂಪರೆಯನ್ನು ವಿಸ್ತಾರವಾಗಿ ಪರಿಚಯಿಸುವ ಉದ್ದೇಶದಿಂದ...