ಸುಮಲತಾ ಅಂಬರೀಷ್ ಪುತ್ರನ ಮತ್ತೊಂದು ಚಿತ್ರ ‘ಬ್ಯಾಡ್ ಮ್ಯಾನರ್ಸ್’; ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

ರೆಬಲ್ ಸ್ಟಾರ್ ಅಂಬಿ ಪುತ್ರ ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ತನ್ನ ‘ಬ್ಯಾಡ್ ಮ್ಯಾನರ್ಸ್’ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ.  ‘ಅಮರ’ ಚಿತ್ರದ ನಂತರ ಇದೀಗ ಮತ್ತೊಂದು ಸಿನಿಮಾದಲ್ಲಿ ಹೀರೊ ಆಗಿ ನಟಿಸುತ್ತಿದ್ದಾರೆ.

ದುನಿಯಾ ಸೂರಿ ನಿರ್ದೇಶನದಲ್ಲಿ ನಿರ್ಮಾಣವಾಗುತ್ತಿರುವ ‘ಬ್ಯಾಡ್ ಮ್ಯಾನರ್ಸ್’ ಚಿತ್ರದಲ್ಲಿ ಅಭಿಷೇಕ್ ಅಂಬರೀಶ್ ಹೊಸ ಗೆಟಪ್’ನಲ್ಲಿ ಗಮನಸೆಳೆಯುತ್ತಿದ್ದಾರೆ. ‘ಬ್ಯಾಡ್ ಮ್ಯಾನರ್ಸ್’ ಚಿತ್ರದ ಟೀಸರ್ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ. ಕೆ.ಎಂ.ಸುಧೀರ್ ನಿರ್ಮಾಣದ ಈ ಚಿತ್ರಕ್ಕೆ ಸಂಗೀತ ಅವರದ್ದು.

ಇದನ್ನೂ ಓದಿ.. ನಟ-ನಟಿಯರ ಫಿಟ್ನೆಸ್ ಸೀಕ್ರೆಟ್; ಅಪ್ಪು ಸಕತ್ ವರ್ಕೌಟ್  

 

Related posts