ಬಾಗಲಕೋಟೆ ಡಿಸಿಸಿ ಬ್ಯಾಂಕ್ ಅವ್ಯವಹಾರ; ಸಿಬಿಐ ತನಿಖೆಗೆ ಶಿಫಾರಸು

ಬೆಂಗಳೂರು: ಬಾಗಲಕೋಟ ಡಿಸಿಸಿ ಬ್ಯಾಂಕ್ ಅವ್ಯವಹಾರ ಕುರಿತಙತೆ ಸಿಬಿಐ ತನಿಖೆಗೆ ವಹಿಸುವಂತೆ ಸಹಕಾರ ಇಲಾಝೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಹಕಾರ ಸಚಿವರು ಈ ಕುರಿತಂತೆ ಮಾಹಿತಿ ಹಂಚಿಕೊಂಡಿದ್ದಾರೆ.

ಬಾಗಲಕೋಟೆ ಡಿಸಿಸಿ ಬ್ಯಾಂಕ್ ನಲ್ಲಿ 2015 ರಿಂದ 2022ರ ಅವಧಿಯಲ್ಲಿ ನಡೆದಿರುವ 12.27 ಕೋಟಿ ರೂ. ಹಣ ದುರುಪಯೋಗ ಪ್ರಕರಣ ಕುರಿತ ತನಿಖೆಯನ್ನು ಕೇಂದ್ರಿಯ ತನಿಖಾದಳ (ಸಿಬಿಐ)ಕ್ಕೆ ವಹಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿರುವುದಾಗಿ ತಿಳಿಸಿದ್ದಾರೆ.

Related posts