ನಟ ಅರ್ಷದ್ ವಾರ್ಸಿ ಮತ್ತು ಮೆಹರ್ ವಿಜ್ ನಟನೆಯ ಬಂದಾ ಸಿಂಗ್ ‘ಚೌಧರಿ’ ಚಿತ್ರ ಭಾರೀ ನಿರೀಕ್ಷೆ ಹುಟ್ಟಿಸಿತ್ತು. ವೀಕ್ಷಕರು ಕೂಡಾ ಸಿನಿಮಾ ಬಗ್ಗೆ ಫಿದಾ ಆಗಿದ್ದಾರಂತೆ. ಈ ಸಿನಿಮಾದ ಟ್ರೈಲರ್ ಕೂಡಾ ಭಾರೀ ಪ್ರತಿಕ್ರಿಯೆ ಗಿಟ್ಟಿಸಿಕೊಂಡಿದೆ. ಲೈಕ್ಸ್ ಕೂಡಾ ಹೆಚ್ಚಿನ ಪ್ರಮಾಣದಲ್ಲಿ ಸಿಕ್ಕಿದೆ. ಅದರಂತೆ ಸಿನಿಮಾ ಬಗ್ಗೆಯೂ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಈ ಚಿತ್ರವನ್ನು ಅಭಿಷೇಕ್ ಸಕ್ಸೆನಾ ನಿರ್ದೇಶಿಸಿದ್ದಾರೆ.
Related posts
-
RSS ಬಗ್ಗೆ ಗೇಲಿ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ
ಬೆಂಗಳೂರು: ಆರ್ ಎಸ್ಎಸ್ ಸಂಘಟನೆ ಬಗ್ಗೆ ಮುನಿಸಿಕೊಂಡಿರುವ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಆರ್ ಎಸ್ಎಸ್... -
ನೆಲಮಂಗಲ ಬಳಿ ಬಸ್ಸು ಕಾರು ಡಿಕ್ಕಿ: ಐವರು ಸಾವು
ಬೆಂಗಳೂರು: ನೆಲಮಂಗಲ ಸಮೀಪ ಜಿಂದಾಲ್ ಬಳಿ ಕೆಎಸ್ಆರ್ಟಿಸಿ ಬಸ್ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ. ತುಮಕೂರು... -
ವೀಡಿಯೊ ಸಾಕ್ಷಿ, ಇದ್ದರೂ ಬಿ ರಿಪೋರ್ಟ್; ಪೊಲೀಸರನಡೆಯಿಂದಾಗಿ ಆರೋಪಿ ಪಾದ್ರಿಗಳು ನಿರಾಳ
ಬೆಂಗಳೂರು: ರಾಜ್ಯದ ಕೆಲವು ಕ್ರಿಶ್ಚಿಯನ್ ಚರ್ಚ್’ಗಳಲ್ಲಿ ಸಾಮಾಜಿಕ ಬಹಿಷ್ಕಾರದ ಘಟನೆಗಳು ನಡೆಯುತ್ತಿದ್ದು, ಇದನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಕೂಗು...
