ನಟ ಅರ್ಷದ್ ವಾರ್ಸಿ ಮತ್ತು ಮೆಹರ್ ವಿಜ್ ನಟನೆಯ ಬಂದಾ ಸಿಂಗ್ ‘ಚೌಧರಿ’ ಚಿತ್ರ ಭಾರೀ ನಿರೀಕ್ಷೆ ಹುಟ್ಟಿಸಿತ್ತು. ವೀಕ್ಷಕರು ಕೂಡಾ ಸಿನಿಮಾ ಬಗ್ಗೆ ಫಿದಾ ಆಗಿದ್ದಾರಂತೆ. ಈ ಸಿನಿಮಾದ ಟ್ರೈಲರ್ ಕೂಡಾ ಭಾರೀ ಪ್ರತಿಕ್ರಿಯೆ ಗಿಟ್ಟಿಸಿಕೊಂಡಿದೆ. ಲೈಕ್ಸ್ ಕೂಡಾ ಹೆಚ್ಚಿನ ಪ್ರಮಾಣದಲ್ಲಿ ಸಿಕ್ಕಿದೆ. ಅದರಂತೆ ಸಿನಿಮಾ ಬಗ್ಗೆಯೂ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಈ ಚಿತ್ರವನ್ನು ಅಭಿಷೇಕ್ ಸಕ್ಸೆನಾ ನಿರ್ದೇಶಿಸಿದ್ದಾರೆ.
Related posts
ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ
ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ವಾತಾವರಣ ಮತ್ತಷ್ಟು ಉಲ್ಬಣಗೊಂಡಿದೆ. ಅಮೆರಿಕವು ಇರಾನ್ನ ವಿವಿಧ ಪ್ರದೇಶಗಳ ಮೇಲೆ ದಾಳಿ ಮುಂದುವರಿಸಿದೆ ಎಂಬ ವರದಿಗಳ ನಡುವೆಯೇ,...
ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ
ವಾಷಿಂಗ್ಟನ್: ಇರಾನಿನ ಬಂದರುಗಳಿಗೆ ಪ್ರವೇಶಿಸುವ ಹಾಗೂ ಅಲ್ಲಿಂದ ಹೊರಡುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮತ್ತೆ ನೌಕಾ ದಿಗ್ಬಂಧನ ಹೇರಿದ್ದು, ಅದನ್ನು...
ಬೆಂಗಳೂರಿನಲ್ಲಿ ‘ಬ್ರಿಕ್ಸ್’ ಸಭೆ; ಸಹಕಾರ ಒಪ್ಪಂದಕ್ಕೆ ಸದಸ್ಯ ರಾಷ್ಟ್ರಗಳ ಒಮ್ಮತ
ಬೆಂಗಳೂರು: ಭಾರತದ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಆರಂಭವಾದ ಎರಡು ದಿನಗಳ ಬ್ರಿಕ್ಸ್ ರಾಷ್ಟ್ರೀಯ ಮಾನದಂಡ ಸಂಸ್ಥೆಗಳ (NSB) ಸಭೆಯಲ್ಲಿ, ಪ್ರಮಾಣೀಕರಣ ಕ್ಷೇತ್ರದಲ್ಲಿ ಸಹಕಾರ...
