ಬೆಂಗಳೂರು: ಗಾಂಧಿ ಜಯಂತಿ ದಿನದಂದು ಕೆಪಿಸಿಸಿ ವತಿಯಿಂದ ಬೆಂಗಳೂರಿನ ಮಹಾತ್ಮ ಗಾಂಧಿ ರಸ್ತೆಯ ಗಾಂಧಿ ಪ್ರತಿಮೆಯಿಂದ ಕ್ವೀನ್ಸ್ ರಸ್ತೆ ಕೆಪಿಸಿಸಿ ಕಚೇರಿವರೆಗೂ ಗಾಂಧಿ ಜ್ಯೋತಿ ಸಮೇತ ಗಾಂಧಿ ನಡಿಗೆ ಕಾರ್ಯಕ್ರಮ ಗಮನಸೆಳೆಯಿತು. ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭಾಗವಹಿಸಿದ್ದರು. ಶಾಸಕ ಹ್ಯಾರಿಸ್, ಎಂಎಲ್ಸಿ ಬಸವನಗೌಡ ಬಾದರ್ಲಿ, ಯುವ ಕಾಂಗ್ರೆಸ್ ರಾಷ್ಟ್ರೀಯ ಮುಖಂಡ ಬಿ ವಿ ಶ್ರೀನಿವಾಸ್ ಮತ್ತಿತರರು ಭಾಗವಹಿಸಿದ್ದರು.
Related posts
-
‘ಸಿಎಸ್ ವಿರುದ್ಧ ಅವಹೇಳನ ಮಾಡಿಲ್ಲ’: ರವಿಕುಮಾರ್ ಸ್ಪಷ್ಟನೆ
ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪರಿಷತ್ ಸಭಾಪತಿಗೆ... -
ಜುಲೈ 10ರವರೆಗೆ ಭಾರೀ ಮಳೆಯ ಮುನ್ಸೂಚನೆ: ಆರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಜುಲೈ 10ರವರೆಗೆ ಮುನ್ಸೂಚನೆ ನೀಡಿದೆ.... -
ಸಿಎಂ ಬದಲಾವಣೆ ಮುಂದಿನ ದೆಹಲಿ ಪ್ರವಾಸದ ಬಳಿಕ? ಸುನಿಲ್ ಕುಮಾರ್ ಮಾರ್ಮಿಕ ಪ್ರಶ್ನೆ
ಬೆಂಗಳೂರು: ಜಾತಿ ಜನಗಣತಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟ ನಿಲುವೇನು ಎಂದು ಬಿಜೆಪಿ ನಾಯಕ ಸುನಿಲ್ ಕುಮಾರ್ ಪ್ರಶ್ನಿಸಿದ್ದಾರೆ. ಸಿ.ಎಂ ಸಿದ್ದರಾಮಯ್ಯ...