ಬೆಂಗಳೂರು: ಗಾಂಧಿ ಜಯಂತಿ ದಿನದಂದು ಕೆಪಿಸಿಸಿ ವತಿಯಿಂದ ಬೆಂಗಳೂರಿನ ಮಹಾತ್ಮ ಗಾಂಧಿ ರಸ್ತೆಯ ಗಾಂಧಿ ಪ್ರತಿಮೆಯಿಂದ ಕ್ವೀನ್ಸ್ ರಸ್ತೆ ಕೆಪಿಸಿಸಿ ಕಚೇರಿವರೆಗೂ ಗಾಂಧಿ ಜ್ಯೋತಿ ಸಮೇತ ಗಾಂಧಿ ನಡಿಗೆ ಕಾರ್ಯಕ್ರಮ ಗಮನಸೆಳೆಯಿತು. ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭಾಗವಹಿಸಿದ್ದರು. ಶಾಸಕ ಹ್ಯಾರಿಸ್, ಎಂಎಲ್ಸಿ ಬಸವನಗೌಡ ಬಾದರ್ಲಿ, ಯುವ ಕಾಂಗ್ರೆಸ್ ರಾಷ್ಟ್ರೀಯ ಮುಖಂಡ ಬಿ ವಿ ಶ್ರೀನಿವಾಸ್ ಮತ್ತಿತರರು ಭಾಗವಹಿಸಿದ್ದರು.
Related posts
ಎಸ್ಐಆರ್ ವಿಚಾರದಲ್ಲಿ ರಾಹುಲ್ ಗಾಂಧಿ ಗೊಂದಲ ಸೃಷ್ಟಿಸುತ್ತಿದ್ದಾರೆ: ಕುಮಾರಸ್ವಾಮಿ
ಮುಳಬಾಗಿಲಿನಲ್ಲಿ ಮಂಗಳವಾರ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಐಆರ್ ಪ್ರಕ್ರಿಯೆ ಆರಂಭವಾದ ನಂತರ ಈ ವಿಚಾರದ...
ಅಂಬರೀಶ್’ಗೆ ಮರಣೋತ್ತರ ‘ಕರ್ನಾಟಕ ರತ್ನ’ ನೀಡಿ: ಸರ್ಕಾರಕ್ಕೆ ಪ್ರಸ್ತಾವನೆ ರಾಮಲಿಂಗಾ ರೆಡ್ಡಿ ಪ್ರಸ್ತಾವನೆ
ಬೆಂಗಳೂರು: ಕನ್ನಡ ಚಿತ್ರರಂಗ, ನಾಡು-ನುಡಿ ಹಾಗೂ ರಾಜಕೀಯ ಕ್ಷೇತ್ರಕ್ಕೆ ಡಾ. ಅಂಬರೀಶ್ ನೀಡಿದ ಕೊಡುಗೆಯನ್ನು ಪರಿಗಣಿಸಿ, ಮುಂಬರುವ ರಾಜ್ಯೋತ್ಸವದ ಸಂದರ್ಭದಲ್ಲಿ ಅವರಿಗೆ...
ಗೋಕಳ್ಳತನ ಖಂಡಿಸಿ ಬೈಂದೂರಿನಲ್ಲಿ ಭವ್ಯ ಪಾದಯಾತ್ರೆ: ಗೋಹಂತಕರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ;
ಬೈಂದೂರು: ದೇವಸ್ಥಾನದ ಸುತ್ತಮುತ್ತಲ ಪ್ರದೇಶದಲ್ಲಿ ನಿರಂತರವಾಗಿ ನಡೆಯುತ್ತಿದೆ ಎನ್ನಲಾದ ಗೋ ಕಳ್ಳತನವನ್ನು ಖಂಡಿಸಿ ಹಾಗೂ ಗೋಹತ್ಯೆ ಮತ್ತು ಗೋ ಕಳ್ಳತನದ ವಿರುದ್ಧ...
