ನಟಿ ರಾಧಿಕಾ ಕುಮಾರಸ್ವಾಮಿ ಅಭಿನಯದ ‘ಭೈರಾದೇವಿ’ ಚಿತ್ರ ಕನ್ನಡ ಚಿತ್ರರಂಗದಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿದೆ. ಈ ಸಿನಿಮಾ ಬಿಡುಗಡೆಯಾಗಿದ್ದು ಸಿನಿಲೋಕದಲ್ಲಿ ವಿಶೇಷ ಪ್ರಯೋಗ ಎಂದೇ ವೀಕ್ಷಕರು ಪ್ರತಿಪಾದಿಸಿದ್ದಾರೆ. ‘ಭೈರಾದೇವಿ’ ಟ್ರೈಲರ್ ಕೂಡಾ ನೆಟ್ಟಿಗರ ಕುತೂಹಲದ ಕೇಂದ್ರಬಿಂದುವಾಗಿದೆ. ಶ್ರೀಜೈ ನಿರ್ದೇಶಿಸಿರುವ ಈ ಸಿನಿಮಾದಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಜೊತೆ ರಮೇಶ್ ಅರವಿಂದ್ ಕೂಡಾ ಅಭಿನಯಿಸಿದ್ದಾರೆ.
Related posts
-
‘ಸಿಲಾ’ ಚಿತ್ರದ ಮೋಷನ್ ಪೋಸ್ಟರ್; ಪ್ರೀತಿಯ ಕಥಾಹಂದರ ತಂದ ಭರವಸೆ!
ಮುಂಬೈ: ಮುಂಬರುವ ‘ಸಿಲಾ’ ಚಿತ್ರದ ಮೋಷನ್ ಪೋಸ್ಟರ್ ಸೋಮವಾರ ಅನಾವರಣಗೊಂಡಿದೆ. ಈ ಪೋಸ್ಟರ್ನಲ್ಲಿ ಚಿತ್ರದ ಪ್ರಮುಖ ಜೋಡಿ ಹರ್ಷವರ್ಧನ್ ರಾಣೆ ಮತ್ತು... -
ಖರ್ಗೆ ಕೇವಲ ಕೈಗೊಂಬೆ’: ಪ್ರಲ್ಹಾದ್ ಜೋಶಿ ವ್ಯಂಗ್ಯ
ಬೆಂಗಳೂರು: ಕಾಂಗ್ರೆಸ್ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೆಸರಿಗೆ ಮಾತ್ರ ಅಧ್ಯಕ್ಷರನ್ನಾಗಿ ಮಾಡಿದೆ ಮತ್ತು ಅವರನ್ನು ಕೇವಲ ಕೈಗೊಂಬೆಯಾಗಿಟ್ಟುಕೊಂಡು ಪಕ್ಷವನ್ನು ನಡೆಸುತ್ತಿದೆ ಎಂದು... -
ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರಿ ಇಳಿಕೆ; ಗ್ರಾಹಕರಿಗೆ ತಾತ್ಕಾಲಿಕ ರಿಲೀಫ್
ನವದೆಹಲಿ: ಜುಲೈ ತಿಂಗಳ ಆರಂಭದಲ್ಲೇ ದೇಶದ ಜನತೆಗೆ ತೈಲ ಮಾರುಕಟ್ಟೆ ಕಂಪನಿಗಳು ಗುಡ್ನ್ಯೂಸ್ ನೀಡಿವೆ. 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್...