ನಟಿ ರಾಧಿಕಾ ಕುಮಾರಸ್ವಾಮಿ ಅಭಿನಯದ ‘ಭೈರಾದೇವಿ’ ಚಿತ್ರ ಕನ್ನಡ ಚಿತ್ರರಂಗದಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿದೆ. ಈ ಸಿನಿಮಾ ಬಿಡುಗಡೆಯಾಗಿದ್ದು ಸಿನಿಲೋಕದಲ್ಲಿ ವಿಶೇಷ ಪ್ರಯೋಗ ಎಂದೇ ವೀಕ್ಷಕರು ಪ್ರತಿಪಾದಿಸಿದ್ದಾರೆ. ‘ಭೈರಾದೇವಿ’ ಟ್ರೈಲರ್ ಕೂಡಾ ನೆಟ್ಟಿಗರ ಕುತೂಹಲದ ಕೇಂದ್ರಬಿಂದುವಾಗಿದೆ. ಶ್ರೀಜೈ ನಿರ್ದೇಶಿಸಿರುವ ಈ ಸಿನಿಮಾದಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಜೊತೆ ರಮೇಶ್ ಅರವಿಂದ್ ಕೂಡಾ ಅಭಿನಯಿಸಿದ್ದಾರೆ.
Related posts
‘ಎರಡು ಮುಖಗಳು, ಒಂದೇ ಸಂದೇಶವೇ?’; RSS ಬಗ್ಗೆ ಬಿ.ಕೆ. ಹರಿಪ್ರಸಾದ್ ಟೀಕಾಸ್ತ್ರ
ಬೆಂಗಳೂರು: ‘‘ಎರಡು ಮುಖಗಳು, ಒಂದೇ ಸಂದೇಶವೇ?’’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಆರ್ಎಸ್ಎಸ್...
ನೇಪಾಳದಲ್ಲಿ ಸಿಲುಕಿದ್ದ 54 ಕನ್ನಡಿಗರು ಸುರಕ್ಷಿತವಾಗಿ ತಾಯ್ನಾಡಿಗೆ; ಡಿಕೆಶಿ
ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಹಠಾತ್ ಪ್ರವಾಹ ಮತ್ತು ಭೂಕುಸಿತದ ಹಿನ್ನೆಲೆಯಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣಾ ಕಾರ್ಯಾಚರಣೆಯ ಪ್ರಗತಿ ಕುರಿತು ಮುಖ್ಯಮಂತ್ರಿ ಡಿ.ಕೆ....
‘ಆಗಸ್ಟ್ನಲ್ಲೇ ನಾಲ್ವರು ರೈತರ ಆತ್ಮಹತ್ಯೆ’; ಸರ್ಕಾರದ ವಿರುದ್ಧ ವಿಜಯೇಂದ್ರ ಆಕ್ರೋಶ
ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆ ಹಾಗೂ ಬೆಳೆ ಹಾನಿಯಿಂದ ರೈತರು ಸಾಲದ ಸಂಕಷ್ಟಕ್ಕೆ ಸಿಲುಕಿದ್ದು, ರೈತರ ಆತ್ಮಹತ್ಯೆ ಪ್ರಕರಣಗಳು ಮುಂದುವರಿದಿವೆ ಎಂದು...
