ಹೈದರಾಬಾದ್​ನ ಚಾರ್​ಮಿನಾರ್ ಬಳಿ ಭೀಕರ ಅಗ್ನಿ ಅವಘಡ; 17 ಮಂದಿ ಸಾವು

ಹೈದರಾಬಾದ್: ಹೈದರಾಬಾದ್​ನ ಚಾರ್​ಮಿನಾರ್ ಬಳಿಯ ಗುಲ್ಜಾರ್​ ಹೌಸ್​ನಲ್ಲಿರುವ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡದಲ್ಲಿ 17 ಮಂದಿ ಸಾವನ್ನಪ್ಪಿದ್ದಾರೆ.

ಭಾನುವಾರ ಬೆಳಗ್ಗೆ ಬೆಂಕಿ ಈ ಘಟನೆಸಂಭವಿಸಿದ್ದು11 ಅಗ್ನಿಶಾಮಕ ವಾಹನಗಳು ಸ್ಥಬೆಂಕಿ ನಂದಿಸಲು ಹರಸಾಹಸ ನಡೆಸಿವೆ. ನಾಲ್ವರು ಮಕ್ಕಳು ಸೇರಿ 17 ಜನ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

15ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Related posts