ಸಿನಿಮಾ ರಂಗಕ್ಕೆ ಮತ್ತೆ ಜೀವಕಳೆ ಬಂದಿದೆ. ಒಂದೊಂದೇ ಟೀಸರ್, ಟ್ರೇಲರ್’ಗಳು ಬಿಡುಗಡೆಯಾಗುತ್ತಿವೆ.
ಅನುಷ್ಕಾ ಶರ್ಮಾ ನಿರ್ಮಾಣದ ‘ಬುಲ್ ಬುಲ್’ ಸಿನಿ ರಸಿಕರ ಕುತೂಹಲ ಕೆರಳಿಸಿರುವ ಸಿನಿಮಾ. ಇದೀಗ ‘ಬುಲ್ ಬುಲ್’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಅನ್ವಿತ್ ದತ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.
ಚೆನ್ನೈ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ, ವಿಶೇಷವಾಗಿ ಇರಾನ್ (Iran) ದೇಶದಲ್ಲಿ ಕೆಲಸ ಮಾಡುತ್ತಿರುವ ತಮಿಳುನಾಡಿನ ನೂರಾರು ಮೀನುಗಾರರು ಸಿಲುಕಿಕೊಂಡಿರುವುದಾಗಿ...