ಅನುಷ್ಕಾ ಶರ್ಮಾರ ‘ಬುಲ್ ಬುಲ್’; ಟ್ರೇಲರ್ ಕುತೂಹಲ

ಸಿನಿಮಾ ರಂಗಕ್ಕೆ ಮತ್ತೆ ಜೀವಕಳೆ ಬಂದಿದೆ. ಒಂದೊಂದೇ ಟೀಸರ್, ಟ್ರೇಲರ್’ಗಳು ಬಿಡುಗಡೆಯಾಗುತ್ತಿವೆ.

ಅನುಷ್ಕಾ ಶರ್ಮಾ ನಿರ್ಮಾಣದ ‘ಬುಲ್ ಬುಲ್’ ಸಿನಿ ರಸಿಕರ ಕುತೂಹಲ ಕೆರಳಿಸಿರುವ ಸಿನಿಮಾ. ಇದೀಗ ‘ಬುಲ್ ಬುಲ್’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಅನ್ವಿತ್ ದತ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

Related posts