ಬೆಂಗಳೂರಿನಿಂದ ಹಾಸನಕ್ಕೆ ದಿಗಂತ್ ಸೈಕಲ್ ಸವಾರಿ December 21, 2020 NavaKarnataka ಸ್ಯಾಂಡಲ್ ವುಡ್ ನಟ ದಿಗಂತ್ ಮಾತ್ರ ಹೊಸ ಸಾಹಸವೊಂದನ್ನು ಮಾಡಿದ್ದಾರೆ. ಬರೋಬ್ಬರಿ 192 ಕಿಲೋ ಮೀಟರ್ ದೂರವನ್ನು ಸೈಕಲ್ ಮೂಲಕ ಕ್ರಮಿಸಿ ಎಲ್ಲರ ಕುತೂಹಲದ ಕೇಂದ್ರಬಿಂದುವಾಗಿದ್ದಾರೆ. ಬೆಂಗಳೂರಿನಿಂದ ಹಾಸನಕ್ಕೆ ಸೈಕಲ್’ನಲ್ಲಿ ತೆರಳಿ ಈ ಕುರಿತ ಮಾಹಿತಿಯನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. View this post on Instagram A post shared by diganthmanchale (@diganthmanchale)